Webdunia - Bharat's app for daily news and videos

Install App

ಪೇಜಾವರ ಸ್ವಾಮೀಜಿ ಆರೋಗ್ಯ ಸ್ಥಿರ – ಮುಂದುವರಿದ ಚಿಕಿತ್ಸೆ

Webdunia
ಶನಿವಾರ, 21 ಡಿಸೆಂಬರ್ 2019 (18:08 IST)
ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ಉಸಿರಾಟದ ಸಮಸ್ಯೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಸ್ತುತ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದರೂ ಸ್ಥಿರವಾಗಿದೆ.

ಚಿಕಿತ್ಸೆಗೆ ಸ್ವಾಮೀಜಿಗಳು ಸೂಕ್ತ ಸ್ಪಂದನೆ ತೋರುತ್ತಿದ್ದಾರೆ. ಹೀಗಂತ ಕೆಎಂಸಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸರು ಸೂಚನೆ ನೀಡಿದ್ದು, ಅದರಂತೆ ಉಡುಪಿ ಸ್ವಾಮೀಜಿಗಳ ಕುರಿತಂತೆ ಹಾಗೂ ಅವರ ಆರೋಗ್ಯ ಕುರಿತಂತೆ ಸಾಮಾಜಿಕ ಮಾಧ್ಯಮಗಳಲ್ಲಿ ಯಾವುದೇ ಸಂದೇಶಗಳನ್ನು ಪೋಸ್ಟ್ ಮಾಡದಂತೆ ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments