ಕೊರೊನಾ ಮೂರನೇ ಸೂಚನೆ ಹಿನ್ನೆಲೆಯಲ್ಲಿ ಹಣ ಬಿಡುಗಡೆ

Webdunia
ಶುಕ್ರವಾರ, 9 ಜುಲೈ 2021 (14:21 IST)
ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕೇಂದ್ರ ಸರಕಾರ ಕೋವಿಡ್-19 ನಿಯಂತ್ರಣಕ್ಕಾಗಿ 23,000 ಕೋಟಿ ತುರ್ತು ಪ್ಯಾಕೇಜ್ ಘೋಷಿಸಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ಸಹದ್ಯೋಗಿಗಳ ಜೊತೆ ಮಾತುಕತೆ ನಡೆಸಿದ ಬೆನ್ನಲ್ಲೇ ಕೋವಿಡ್ ನಿಯಂತ್ರಣಕ್ಕಾಗಿ 23 ಸಾವಿರ ಕೋಟಿ ರೂ ಪ್ಯಾಕೇಜ್ ಘೋಷಿಸಲಾಗಿದೆ.
736 ಜಿಲ್ಲೆಗಳಲ್ಲಿ 20 ಸಾವಿರ ಹೊಸ ಐಸಿಯು ಯೂನಿಟ್ ಸ್ಥಾಪನೆ, ಔಷಧ ಪೂರೈಕೆಗೆ ಈ ಪ್ಯಾಕೇಜ್ ಬಳಕೆಯಾಗಲಿದೆ. 23 ಸಾವಿರ ಕೋಟಿ ರೂ.ನಲ್ಲಿ 15 ಸಾವಿರ ಕೋಟಿ ರೂ. ಕೇಂದ್ರ ಹಾಗೂ 8000 ಕೋಟಿ ರೂ. ರಾಜ್ಯ ಸರಕಾರಗಳ ಪಾಲಿದೆ. ಈ ಅನುದಾನವನ್ನು ಮುಂದಿನ 9 ತಿಂಗಳಲ್ಲಿ ಬಳಕೆ ಮಾಡಲಾಗುವುದು ಎಂದು ನೂತನ ಆರೋಗ್ಯ ಸಚಿವ ಮನ್ಸೂಖ್ ಮಾಂಡಿವ್ಯ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಗಿಲು ಲೇಔಟ್ ವಿವಾದಕ್ಕೆ ಪಿಣರಾಯಿ ವಿಜಯನ್ ಸಿಟ್ಟಾದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕೇರಳ ಟೂರ್

ಪುತ್ತೂರು ಯುವತಿ ಕೈಗೆ ಮಗು ಕೊಟ್ಟು ವಂಚಿಸಿದ ಬಿಜೆಪಿ ಮುಖಂಡನ ಪುತ್ರ ಕೃಷ್ಣ ಜೆ ರಾವ್ ಕೇಸ್ ಗೆ ಬಿಗ್ ಟ್ವಿಸ್ಟ್

ಬಿಜೆಪಿ ಜೊತೆ ಮೈತ್ರಿ ಇಲ್ಲ ಎಂದು ಟ್ವಿಸ್ಟ್ ಕೊಟ್ಟು ಒಂದೇ ದಿನಕ್ಕೆ ಉಲ್ಟಾ ಹೊಡೆದ ದೇವೇಗೌಡರು

ವಲಸಿಗರಿಗೆ ಮನೆ ಕಟ್ಟಿಕೊಡುತ್ತೀರಿ ಎಂದರೆ ನಮಗೂ ಕೊಡಿ: ಡಿಕೆ ಶಿವಕುಮಾರ್ ಗೆ ಕನ್ನಡಿಗರ ಆಗ್ರಹ

ಕೋಗಿಲು ಲೇಔಟ್ ನಿವಾಸಿಗಳಿಗೆ ಒಂದೇ ದಿನದಲ್ಲಿ ಮನೆ, ಕೊಡಗು ಸಂತ್ರಸ್ತರಿಗೆ ವರ್ಷ ಕಳೆದರೂ ಮನೆಯಿಲ್ಲ

ಮುಂದಿನ ಸುದ್ದಿ
Show comments