Webdunia - Bharat's app for daily news and videos

Install App

ವಿಶ್ವದಲ್ಲಿ ಒಂಟಿಯಾದ ಪಾಕಿಸ್ತಾನ

Webdunia
ಶುಕ್ರವಾರ, 1 ಮಾರ್ಚ್ 2019 (13:23 IST)
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಫೆ.26 ರಂದು ಪಾಕ್ ಮೇಲೆ ಪ್ರತಿದಾಳಿಯಾಗಿದೆ. ಪುಲ್ವಾಮಾ ದಾಳಿಗೆ ಭಾರತ ಸೇಡು ತೀರಿಸಿಕೊಂಡಿದೆ. ಮೋದಿ ಪ್ರಧಾನಿಯಾದ ಮೇಲೆ ವಿಶ್ವದಲ್ಲಿ ಭಾರತದ ಹೆಸರು ಪ್ರಸಿದ್ಧಿಯಾಗಿದೆ. ಪಾಕಿಸ್ತಾನದ ಝಂಗಾಬಲ ಅಡಗಿಹೋಗಿದೆ. ಹೀಗಂತ ಕೇಂದ್ರ ಸಚಿವೆ ಹೇಳಿದ್ದಾರೆ.

ಕೇಂದ್ರ ಸಚಿವೆ ಸುಷ್ಮಾಸ್ವರಾಜ್ ಈ ಹೇಳಿಕೆ ನೀಡಿದ್ದು, ಇದೇ ಮೊದಲ ಬಾರಿಗೆ ದೇಶದ ಸೈನಿಕರಿಗೆ ಕೇಂದ್ರ ಸರ್ಕಾರ ಸಹಕಾರ ನೀಡಿದ್ದರಿಂದ ಭಾರತೀಯ ಸೇನೆ ಉಗ್ರರ ಮೇಲೆ ದಾಳಿ ಮಾಡುವಂತಾಯಿತು. ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಎಲ್ಲರು ದುಡಿಯಬೇಕಿದೆ ಎಂದಿದ್ದಾರೆ.

ಇಡೀ ವಿಶ್ವವೇ ಭಾರತದತ್ತ ಕೇಂದ್ರೀಕೃತಗೊಂಡಿದೆ. ಪೈಲೆಟ್ ಅಭಿನಂದನ್ ಅವರ ಸಾಹಸ ಎಲ್ಲರೂ ಮೆಚ್ಚಲೇಬೇಕು.  ಪಾಕಿಸ್ತಾನ ವಿಶ್ವದಲ್ಲಿ ಒಂಟಿಯಾಗಿದೆ ಎಂದು ಸಚಿವೆ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: ಜಿಯಾಂಗ್ಸಿಯಲ್ಲಿ ಚೀನಾ ಪ್ರವಾಹ ಎಚ್ಚರಿಕೆ

ವಿವಾದಿತ ಪಾರ್ಕ್ ತಿದ್ದುಪಡಿ ಮಸೂದೆ ವಾಪಾಸ್‌: ಹೋರಾಟಕ್ಕೆ ಸಿಕ್ಕ ಜಯ ಎಂದ ವಿಜಯೇಂದ್ರ

ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿ ಮೋದಿ

ಸಮೀಕ್ಷೆಯಲ್ಲಿ ಅಡಚಣೆ, ಗೃಹಜ್ಯೋತಿ ಪರಿಶೀಲನಾ ಗಡುವು ಸೆಪ್ಟೆಂಬರ್ ಅಂತ್ಯದವರೆಗೆ ವಿಸ್ತರಣೆ

ಕರ್ತವ್ಯದಲ್ಲಿದ್ದ ಪಿಎಸ್‌ಐಗೆ ಕಪಾಳಮೋಕ್ಷ, ಎಂಎಲ್‌ಎ ಸುರೇಶ್ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮುಂದಿನ ಸುದ್ದಿ
Show comments