ಬೆಂಗಳೂರಿನಲ್ಲಿ ನಿಗೂಢವಾಗಿದ್ದ ಪಾಕಿಸ್ತಾನ ದಂಪತಿಯ ಒಂದೊಂದೇ ರಹಸ್ಯಗಳು ಬಯಲು

Krishnaveni K
ಬುಧವಾರ, 9 ಅಕ್ಟೋಬರ್ 2024 (09:27 IST)
ಬೆಂಗಳೂರಿನಲ್ಲಿ ರಹಸ್ಯವಾಗಿ ನೆಲೆಸಿದ್ದ ಪಾಕಿಸ್ತಾನ ದಂಪತಿಯ ಖತರ್ನಾಕ್ ವಿಚಾರಗಳು ಈಗ ಒಂದೊಂದೇ ಬಯಲಾಗುತ್ತಿದೆ. ಬೆಂಗಳೂರಿನ ಪೀಣ್ಯದಲ್ಲಿ ನೆಲೆಸಿದ್ದ ದಂಪತಿಯ ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಶಾಕಿಂಗ್ ವಿಚಾರಗಳು ಬಯಲಾಗುತ್ತಿದೆ.

ಅಕ್ಟೋಬರ್ 3 ರಂದು ಪಾಕಿಸ್ತಾನ ಮೂಲದ ದಂಪತಿಯನ್ನು ಜಿಗಣಿ ಪೊಲೀಸರು ಬಂಧಿಸಿದ್ದರು. ಹಿಂದೂಗಳ ಸೋಗಿನಲ್ಲಿದ್ದ ದಂಪತಿ ಮೂಲತಃ ಪಾಕ್ ನಾಗರಿಕರು ಎಂದು ತಿಳಿದುಬಂದಿತ್ತು. ದಂಪತಿಯ ಪೂರ್ವಾಪರ ಕಲೆ ಹಾಕುತ್ತಿದ್ದ ಪೊಲೀಸರಿಗೆ ಅವರು ಇಲ್ಲಿ ಮಾಡುತ್ತಿದ್ದ ಚಟುವಟಿಕೆಗಳ ಬಗ್ಗೆ ಮಾಹಿತಿ ಸಿಕ್ಕಿದೆ.

ಕಳೆದ ಮೂರು ವರ್ಷಗಳಿಂದ ಮನೆಯಿಂದ ಹೆಚ್ಚುಹೊರಗೆ ಬಾರದೇ ದಂಪತಿ ಸಂಶಯಾಸ್ಪದವಾಗಿ ಜೀವನ ಮಾಡುತ್ತಿದ್ದರು. 2014 ರಲ್ಲಿ ಭಾರತಕ್ಕೆ ಎಂಟ್ರಿ ಕೊಟ್ಟಿದ್ದ ಸೈಯದ್ ತಾರೀಕ್ ದಂಪತಿ 2019 ರಲ್ಲಿ ಬೆಂಗಳೂರಿಗೆ ಬಂದಿದ್ದರು. ಬಳಿಕ ಇಲ್ಲಿ ಧರ್ಮ ಪ್ರಚಾರಕರಾಗಿ ರಹಸ್ಯವಾಗಿ ಕೆಲಸ ಮಾಡುತ್ತಿದ್ದರು.

ಯೂಟ್ಯೂಬ್ ಮೂಲಕ ಪ್ರಚಾರ ಕೆಲಸ ಮಾಡುತ್ತಿದ್ದರು. ಇವರ ಖರ್ಚು ವೆಚ್ಚವನ್ನು ಸಂಸ್ಥೆಯೊಂದು ನಿರ್ವಹಿಸುತ್ತಿತ್ತು. ಇಲ್ಲಿ ನಿಗೂಢವಾಗಿದ್ದ ದಂಪತಿ ಅಕ್ಕಪಕ್ಕದವರೊಂದಿಗೂ ಬೆರೆಯುತ್ತಿರಲಿಲ್ಲ. ಇದೀಗ ಪೊಲೀಸ್ ವಿಚಾರಣೆಯಲ್ಲಿ ಒಂದೊಂದೇ ವಿಚಾರಗಳು ಬಯಲಿಗೆ ಬರುತ್ತಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಹೈದರಾಬಾದ್‌: ತಪ್ಪಾದ ಇಂಜೆಕ್ಷನ್‌ಗೆ ಕೋಮಾಕ್ಕೆ ಜಾರಿದ ಮಹಿಳೆ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಮುಂದಿನ ಸುದ್ದಿ
Show comments