ಜಮ್ಮುವಿನ ಯುವಕರನ್ನು ಭಾರತದ ವಿರುದ್ಧ ಎತ್ತಿಕಟ್ಟುತ್ತಿರುವ ಪಾಕಿಸ್ತಾನ– ರಾಜನಾಥ್ ಸಿಂಗ್

Webdunia
ಭಾನುವಾರ, 7 ಜನವರಿ 2018 (13:19 IST)
ಭಾರತದ ವಿರುದ್ಧ ಜಮ್ಮು ಮತ್ತು ಕಾಶ್ಮಿರದ ಯುವಕರನ್ನು ಪಾಕಿಸ್ತಾನ ಎತ್ತಿಕಟ್ಟುತ್ತಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆರೋಪಿಸಿದ್ದಾರೆ.
 
ಮಧ್ಯಪ್ರದೇಶದ ಗ್ವಾಲಿಯರ್‍ನ ಟೆಕಾನ್‍ಪುರ್‌ನಲ್ಲಿ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ್ದಾರೆ.
 
ಪಾಕಿಸ್ತಾನದಲ್ಲಿ ಭಯೋತ್ಪಾದಕರಿಗೆ ಮೂಲಸೌಕರ್ಯ ಅಭಿವೃದ್ದಿ ಮುಂದುವರಿದಿದೆ. ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ)ದಲ್ಲಿ ಉಗ್ರರ ತರಬೇತಿ ಶಿಬಿರಗಳು ನಡೆಯುತ್ತಿವೆ. ಸಂವಹನ ಕೇಂದ್ರಗಳ ಸ್ಥಾಪನೆ ರೂಪದಲ್ಲಿ ಪಾಕಿಸ್ತಾನ ಭಯೋತ್ಪಾದನೆ ಮೂಲಸೌಕರ್ಯಕ್ಕೆ ಉತ್ತೇಜನ ಮುಂದುವರಿಸಿದೆ ಎಂದಿದ್ದಾರೆ.
 
ಕಾಶ್ಮೀರ ಕಣಿವೆಯಲ್ಲಿ ಭಯೋತ್ಪಾದಕರಿಗೆ ಹಣಕಾಸು ನೆರವು ಸೇರಿದಂತೆ ಎಲ್ಲ ರೀತಿಯ ಸಹಕಾರವನ್ನು ಪಾಕಿಸ್ತಾನ ನೀಡುತ್ತಿದೆ. ಧಾರ್ಮಿಕ ಸ್ಥಳಗಳಲ್ಲಿ ಗಲಭೆ ಮತ್ತು ಶಾಂತಿ ಕದಡುವ ಶಕ್ತಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ನಾಯಕನಿದ್ದರೆ ಸಮುದಾಯಕ್ಕೆ ಬಲ, ಸಿದ್ದು ಪರ ಪುತ್ರ ಯತೀಂದ್ರ ಅಬ್ಬರದ ಭಾಷಣ

ಗೋವಾದಲ್ಲಿ ವಿಶ್ವದ ಅತಿ ಎತ್ತರದ ರಾಮನ ಪ್ರತಿಮೆ ಅನಾವರಣಗೊಳಿಸಿದ ಮೋದಿ

ಶಕ್ತಿ, ಗೃಹಲಕ್ಷ್ಮಿ ಯೋಜನೆಯಿಂದ ತಲಾ ಆದಾಯದಲ್ಲಿ ದೇಶದಲ್ಲಿಯೇ ರಾಜ್ಯ ಮೊದಲು: ಸಿದ್ದರಾಮಯ್ಯ

ಸಿದ್ದರಾಮಯ್ಯ ಸಂಕಲ್ಪನೂ ಈಡೇರುತ್ತೆ, ಡಿಕೆಶಿ ಸಿಎಂ ಆಗುತ್ತಾರೆ: ಜನಾರ್ದನ ರೆಡ್ಡಿ

ಇದಕ್ಕೆಲ್ಲ ಖರ್ಗೆ, ರಾಹುಲ್ ಗಾಂಧಿ ಪರಿಹಾರ ಹುಡುಕುತ್ತಾರೆ: ಕೆ ಹರಿಪ್ರಸಾದ್

ಮುಂದಿನ ಸುದ್ದಿ