Webdunia - Bharat's app for daily news and videos

Install App

ಪಾಕಿಸ್ತಾನ ಸರ್ವಾಧಿಕಾರಿ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ ಶಿಕ್ಷೆ

Webdunia
ಮಂಗಳವಾರ, 17 ಡಿಸೆಂಬರ್ 2019 (18:35 IST)
ಪಾಪಿ ಪಾಕಿಸ್ತಾನದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಅಲ್ಲಿನ ನ್ಯಾಯಾಲಯವೊಂದು ಮಾಜಿ ಸರ್ವಾಧಿಕಾರಿ ಪರ್ವೇಜ್ ಮುಶ್ರಫ್ ಗೆ ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ಪ್ರಕಟಿಸಿದೆ.

ಪೇಶಾವರ ಹೈಕೋರ್ಟ್ ನಲ್ಲಿ ಪರ್ವೇಜ್ ಮುಶ್ರಫ್ ವಿರುದ್ಧ ದಾಖಲಾಗಿದ್ದ ದೇಶದ್ರೋಹ ಕೇಸ್ ಸಾಬೀತುಗೊಂಡಿದೆ.

ಗಂಭೀರ ಆರೋಪ ಕೇಳಿಬರುತ್ತಲೇ ಹಾಗೂ ಕೇಸ್ ದಾಖಲಾಗುತ್ತಲೇ ಪರ್ವೇಜ್ ಮುಶ್ರಫ್ ಲಂಡನ್ ಗೆ ಓಡಿಹೋಗಿದ್ದರು. ಸಧ್ಯ ದುಬೈನಲ್ಲಿ ಮುಶ್ರಫ್ ತಲೆಮರೆಸಿಕೊಂಡಿದ್ದಾರೆ ಎನ್ನಲಾಗ್ತಿದೆ.

ಸರ್ವಾಧಿಕಾರಿಯಾಗಿ ಪರ್ವೇಜ್ ಮುಶ್ರಫ್ 1999 ರಿಂದ 2018 ರವರೆಗೆ ಪಾಕಿಸ್ತಾನದಲ್ಲಿ ಆಡಳಿತ ನಡೆಸಿದ್ದರು. ಇದೀಗ ಅದೇ ದೇಶದ ಕೋರ್ಟ್ ನಿಂದ ಮರಣ ದಂಡನೆ ಶಿಕ್ಷೆಗೆ ಗುರಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments