Webdunia - Bharat's app for daily news and videos

Install App

ಈಶಾ ಫೌಂಡೇಶನ್​ನಲ್ಲಿ ‘ಪಂಚಮಿ’ ಸಂಭ್ರಮ

Webdunia
ಸೋಮವಾರ, 21 ಆಗಸ್ಟ್ 2023 (14:48 IST)
ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿ ಹಬ್ಬದ ಸಂಭ್ರಮ ಸಡಗರ ನಾಡಿನಾದ್ಯಂತ ಮನೆ ಮಾಡಿದೆ. ಅದೇ ರೀತಿ ಈಶಾ ಫೌಂಡೇಷನ್​ನಲ್ಲಿಯೂ ನಾಗರಪಂಚಮಿ ಹಾಗೂ ನಾಗಮಂಡಲ ಕಾಯರ್ಕ್ರಮ ಹಿನ್ನಲೆ ಸಂಭ್ರಮ ಮನೆ ಮಾಡಿತ್ತು. ಚಿಕ್ಕಬಳ್ಳಾಫುರ ತಾಲೂಕಿನ ಅವಲಗುರ್ಕಿ ಗ್ರಾಮದ ಬಳಿ ಇರುವ ಈಶಾ ಫೌಂಡೇಷನ್​ನತ್ತ ಜನಸಾಗರವೇ ಹರಿದು ಬರುತ್ತಿದೆ. ಈಶಾ ಫೌಂಡೇಷನ್​​ನತ್ತ ಜನರು ಹರಿದು ಬರುತ್ತಿದ್ದು, ಭಕ್ತಿಯಿಂದ ಪೂಜಾ-ಕೈಂಕರ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಇಂದು ಸಂಜೆ ನಾಗಮಂಡಲ ಕಾರ್ಯಕ್ರಮ ನಡೆಯಲಿದೆ. 112 ಅಡಿಯ ಆದಿಯೋಗಿ ವಿಗ್ರಹದ ಮುಂದೆ ಇಂದು ಸಂಜೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

ಮುಂದಿನ ಸುದ್ದಿ
Show comments