ತಂಬಿಹಳ್ಳಿಯಲ್ಲಿ ಪಂಚರತ್ನ ರಥಯಾತ್ರೆ

Webdunia
ಶನಿವಾರ, 19 ನವೆಂಬರ್ 2022 (20:56 IST)
ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದ್ದಂತೆ ರಾಜ್ಯದ ಪ್ರಾದೇಶಿಕ ಪಕ್ಷ JDS ಚುನಾವಣೆ ಎದುರಿಸಲು ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿದೆ. ಇದರ ಭಾಗವಾಗಿ ಕೋಲಾರದಲ್ಲಿ 5 ದಿನಗಳ ಕಾಲ ಪಂಚರತ್ನ ರಥಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ರಥಯಾತ್ರೆಗೆ ಚಾಲನೆ ಸಿಕ್ಕಿದೆ. ಪಂಚರತ್ನ ರಥಯಾತ್ರೆ ಬಳಿಕ ,ಮಾಜಿ ಸಿಎಂ H.D ಕುಮಾರಸ್ವಾಮಿ, ಊರುಕುಂಟೆಯ ಮಿಟ್ಟೂರಿನಲ್ಲಿ‌ ಗ್ರಾಮವಾಸ್ತವ್ಯ ನಡೆಸಿದ್ದಾರೆ. ಗ್ರಾಮ ವಾಸ್ತವ್ಯದ ವೇಳೆ MLC ಭೋಜೇಗೌಡ ಹಾಡನ್ನು ಹಾಡಿದ್ದಾರೆ. ನಂತರ H.D.ಕುಮಾರಸ್ವಾಮಿ, ಅಲ್ಲಿಯೇ ಜರ್ಮನ್​ ಟೆಂಟ್​​​ ಹಾಕಿ ರಾತ್ರಿ ಅಲ್ಲಿಯೇ ಮಲಗಿದ್ರು. 
ಇಂದು 2ನೇ ದಿನದ JDS ಪಂಚರತ್ನ ರಥಯಾತ್ರೆ ಆರಂಭವಾಗಿದೆ. ಕೋಲಾರದ ಬಂಗಾರಪೇಟೆಯ ತಂಬಿಹಳ್ಳಿಯಲ್ಲಿ ಪಂಚರತ್ನ ಯಾತ್ರೆ ಆರಂಭವಾಯ್ತು. ಬಳಿಕ ನಾಯಕನಹಳ್ಳಿಯಲ್ಲಿ ಬಹಿರಂಗ ಸಭೆ ನಡಸಲಾಯ್ತು. ಇಂದು ಕುಮಾಸ್ವಾಮಿ ಸಂಜೆ 4.30ಕ್ಕೆ ಬೂದಿಕೋಟೆಯಲ್ಲಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೂ ಮುನ್ನ ಗ್ರಾಮಸ್ಥರ ಜೊತೆ HDK ಸಂವಾದ ನಡೆಸಲಿದ್ದಾರೆ. ನಾಳೆ ಬೆಳಗ್ಗೆ ಮಾಲೂರು ಕ್ಷೇತ್ರಕ್ಕೆ ಪಂಚರತ್ನ ರಥಯಾತ್ರೆ ನಡೆಯಲಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು: ಜಗದೀಶ್ ಶೆಟ್ಟರೆ ಆಗ್ರಹ

BB Season 12, ಧ್ರುವಂತ್ ಮಾತಿಂದ್ದ ರೊಚ್ಚಿಗೆದ್ದ ಸೂರಜ್, ಧನುಷ್, ಸ್ಪಂದನಾ

ಸಿದ್ದರಾಮಯ್ಯ ಕಾಂಗ್ರೆಸ್ಸಿಗನೂ ಅಲ್ಲ, ಜೆಡಿಎಸ್ ಅಲ್ಲ, ಅಹಿಂದ ನಾಯಕನೂ ಅಲ್ಲ: ಎಚ್ ವಿಶ್ವನಾಥ್

ಸಿದ್ದು, ಡಿಕೆಶಿ ಕುರ್ಚಿ ಕಿತ್ತಾಟದ ನಡುವೆ ಈ ಸಚಿವನಿಗೆ ಸಿಎಂ ಸ್ಥಾನ ನೀಡಬೇಕೆಂದ ಮುನಿ ಸ್ವಾಮೀಜಿ

ದೆಹಲಿ ನಮ್ಮ ದೇವಸ್ಥಾನ, ಸಿಎಂ ಕುರ್ಚಿ ಕಿತ್ತಾಟದ ನಡುವೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments