ಶ್ರೀರಂಗಪಟ್ಟಣದಲ್ಲಿ ‘ಪಂಚರತ್ನ’

Webdunia
ಶುಕ್ರವಾರ, 23 ಡಿಸೆಂಬರ್ 2022 (19:46 IST)
ಸಕ್ಕರೆನಾಡಲ್ಲಿ ಇಂದು ನಾಲ್ಕನೇ ದಿನದ ಪಂಚರತ್ನ‌ ರಥಯಾತ್ರೆ ಸಾಗ್ತಿದೆ. ಮಂಡ್ಯ ಕ್ಷೇತ್ರದ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಪಂಚರತ್ನ ಯಾತ್ರೆ ಸಾಗುತ್ತಿದೆ. ಕ್ಯಾಂತುಗೆರೆ ಮೂಲಕ ಯಾತ್ರೆ ಶ್ರೀರಂಗಪಟ್ಟಣ ಪ್ರವೇಶ ಮಾಡಿದೆ. ಕ್ಯಾತುಂಗೆರೆ, ಬೇವಿನಹಳ್ಳಿ ಅರಕೆರೆ, ಮಹದೇವಪುರ, ಕಿರಂಗರೂ, ಪಲಹಳ್ಳಿ, ಪಂಪ್ ಹೌಸ್ ಮಾರ್ಗವಾಗಿ ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಸಂಚಾರ ಮಾಡಲಾಗ್ತಿದೆ. KRS ಗ್ರಾಮದಲ್ಲಿಇಂದು HDK ರಾತ್ರಿ ಗ್ರಾಮವಾಸ್ತವ್ಯ ಹೂಡಲಿದ್ದಾರೆ. ಶಾಸಕ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ಮಾಜಿ ಸಿಎಂ HDKಗೆ ಅದ್ದೂರಿ ಸ್ವಾಗತ ಕೋರಲಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments