Select Your Language

Notifications

webdunia
webdunia
webdunia
webdunia

ವಾಹನಗಳಿಗೆ ಪ್ಯಾನಿಕ್ ಬಟನ್ ಎಲ್ವಿಟಿ ಕಡ್ಡಾಯ

ವಾಹನಗಳಿಗೆ ಪ್ಯಾನಿಕ್ ಬಟನ್ ಎಲ್ವಿಟಿ ಕಡ್ಡಾಯ
bangalore , ಶುಕ್ರವಾರ, 1 ಡಿಸೆಂಬರ್ 2023 (18:22 IST)
ಸಾರ್ವಜನಿಕ ಸೇವೆ ನೀಡುವ ಖಾಸಗಿ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿರುವ ಸರಕು ಸಾಗಣೆ ವಾಹನಗಳಿಗೆ ಡಿ. 1ರಿಂದ ಜಿಪಿಎಸ್ ರೀತಿಯ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್  ಮತ್ತು ಪ್ಯಾನಿಕ್ ಬಟನ್ ಅಳವಡಿಕೆಗೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ, ಸರ್ಕಾರದ ಈ ಕ್ರಮಕ್ಕೆ ಖಾಸಗಿ ವಾಹನ ಮಾಲೀಕರು ಮಾತ್ರ  ವಿರೋಧ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸೋನಿಯಾಗೆ ತಲೆಬಾಗದ್ದಕ್ಕೆ ಜೈಲಿಗೆ ಹೋಗಬೇಕಾಯ್ತು-ರೆಡ್ಡಿ