Webdunia - Bharat's app for daily news and videos

Install App

ಸ್ವಂತ ತಂಗಿಯ ಗಂಡನ ಕಥೆ ಮುಗಿಸಿದ ಪಾಪಿ!

Webdunia
ಗುರುವಾರ, 24 ಜನವರಿ 2019 (16:00 IST)
ಪ್ರೀತಿಸಿ ಮದುವೆಯಾಗಿದ್ದಕ್ಕೆ ತನ್ನ ತಂಗಿಯ ಗಂಡನನ್ನೇ ಅಣ್ಣನೊಬ್ಬ ಕೊಲೆ ಮಾಡಿದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾಮದಲ್ಲಿ ಈ ಘಟನೆ  ನಡೆದಿದೆ. ಹಾಲೇಶ್ (25) ಕೊಲೆಯಾದ ವ್ಯಕ್ತಿಯಾಗಿದ್ದಾನೆ. 

ಹಾಲೇಶ್ ಒಂದು ವರ್ಷದ ಹಿಂದೆ ಅದೇ ಗ್ರಾಮದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. ತನ್ನ ತಂಗಿಯನ್ನು ಮದುವೆಯಾಗಿದ್ದಕ್ಕೆ ಕೋಪಗೊಂಡಿದ್ದ ಯುವತಿಯ ಅಣ್ಣ ತಿಮ್ಮೇಶ್, ಇಂದು ಗಲಾಟೆ ಮಾಡಿಕೊಂಡು ಚಾಕುವಿನಿಂದ ಎದೆ ಭಾಗಕ್ಕೆ ಇರಿದು ಹಾಲೇಶ್ ನನ್ನು ಕೊಲೆ ಮಾಡಿದ್ದಾನೆ. ಸ್ಥಳದಲ್ಲಿಯೇ ಹಾಲೇಶ್ ಸಾವನ್ನಪ್ಪಿದ್ದಾನೆ.

ಆರೋಪಿಯನ್ನು ಹರಿಹರ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments