ಪರಮೇಶ್ವರ್‌ಗೆ ಮುನಿಸು ಇಲ್ಲ ಎಂತಾದ್ದೂ ಇಲ್ಲ: ಸಿಎಂ

Webdunia
ಶನಿವಾರ, 2 ಸೆಪ್ಟಂಬರ್ 2017 (13:31 IST)
ನಿನ್ನೆ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಗೈರುಹಾಜರಾಗಿದ್ದ ಕೆಪಿಸಿಸಿ ಅಧ್ಯಕ್ಷ ಜಿ.,ಪರಮೇಶ್ವರ್ ಅವರಿಗೆ ಯಾವುದೇ ಮುನಿಸು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾದ ಜಿ.ಪರಮೇಶ್ವರ್ ದೆಹಲಿಗೆ ತೆರಳಿದ್ದರಿಂದ ನಿನ್ನೆ ನಡೆದ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.
 
ಜಿ.ಪರಮೇಶ್ವರ್ ನಿನ್ನೆ ಸದಾಶಿವನಗರದ ತಮ್ಮ ಮನೆಯಲ್ಲಿಯೇ ಇದ್ದರು ಎನ್ನುವ ಸುದ್ದಿಗಾರರ ಪ್ರಶ್ನೆಯಿಂದ ಕೋಪಗೊಂಡ ಸಿಎಂ ಹಾಗಾದ್ರೆ ಅವರನ್ನೇ ಕೇಳಿ ನನಗೆ ಗೊತ್ತಿಲ್ಲ ಎಂದು ತಮ್ಮ ಎಂದಿನ ಧಾಟಿಯಲ್ಲಿಯೇ ಉತ್ತರಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರಿಗೆ ಅಸಮಾಧಾನವಾಗಿದೆ. ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ಮಧ್ಯೆ ಭಿನ್ನಮತ ಸ್ಫೋಟಗೊಂಡಿದೆ ಎನ್ನುವ ಉಹಾಪೋಹ ವರದಿಗಳು ಹರಡಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಋತುಚಕ್ರದ ರಜೆ ನೀಡಿದ್ದ ಸರ್ಕಾರಕ್ಕೆ ಶಾಕ್ ನೀಡಿದ ಹೈಕೋರ್ಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕುರಾನ್, ಬೈಬಲ್ ಬಗ್ಗೆ ಇಂತಹ ಹೇಳಿಕೆ ನೀಡಲಿ: ಕೆಎಸ್ ಈಶ್ವರಪ್ಪ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೊಂದು ಕಾರಣ ಸಾಕು

ಮುಂದಿನ ಸುದ್ದಿ
Show comments