Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಪರಮೇಶ್ವರ್ ವಾಗ್ದಾಳಿ

Webdunia
ಶುಕ್ರವಾರ, 24 ಮಾರ್ಚ್ 2023 (15:40 IST)
ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಬಿಜೆಪಿಯವರು ಮೋಸ ಮಾಡುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಅಲ್ಲದೇ ಇಷ್ಟು ದಿವಸ ಇಲ್ಲದಿದ್ದದು ರಾತ್ರೋರಾತ್ರಿ ಶಿಫಾರಸು ಮಾಡಿದ್ದಾರೆ.ನಾವು ಪ್ರತಿಭಟನೆ ನಡೆಸುತ್ತೇವೆಂಬ ಕಾರಣಕ್ಕೆ ಶಿಫಾರಸು ಮಾಡಿದ್ದಾರೆ.ಚುನಾವಣೆ ಕಾರಣಕ್ಕೆ ಗಿಮಿಕ್ ಮಾಡುತ್ತಿದ್ದಾರೆ.ಶೇ.೫೦ಕ್ಕಿಂತಲೂ ಮೀಸಲಾತಿ ಪ್ರಮಾಣ ಹೆಚ್ಚುವಂತಿಲ್ಲ.ಈಗ ರಾಜ್ಯದಲ್ಲಿ ಒಟ್ಟು ೫೬% ಹೆಚ್ಚಿಸಿದರೆ ಮೀಸಲಾತಿ ಸಾಧ್ಯವಿದೆಯಾ ಒಂಬತ್ತನೇ ಶೆಡ್ಯೂಲ್ ಗೆ ಯಾಕೆ ಸೇರಿಸುತ್ತಿಲ್ಲ.ಇದೆಲ್ಲಾ ಕೇವಲ ಸಮುದಾಯದ ಮತಗಳನ್ನ ಸೆಳೆಯುವ ತಂತ್ರವಷ್ಟೇ ಎಂದು ಬಿಜೆಪಿ ವಿರುದ್ಧ ಪರಮೇಶ್ವರ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments