ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ರಂಗನಾಥ್ ಮಾಡೋದೇನು?

Webdunia
ಶನಿವಾರ, 8 ಜೂನ್ 2019 (17:32 IST)
ಡಿಸಿಎಂ ಡಾ.ಜಿ.ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಮತ್ತೆ ಚರ್ಚೆಯಾಗುತ್ತಿದೆ.

ಕೆಪಿಸಿಸಿ ಕಚೇರಿಯಲ್ಲಿ ಪರಮೇಶ್ವರ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ರಂಗನಾಥ್ ಹೇಳಿಕೆ ನೀಡಿದ್ದಾರೆ.

ಪರಮೇಶ್ವರ್ ವಿರುದ್ಧ ರಾಜಣ್ಣ ಅವ್ಯಾಚ್ಯವಾಗಿ ನಿಂದಿಸಿದ್ದಾರೆ. ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದರು.
ರಾಜಣ್ಣನವರು ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ನಮಗೆ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ. ರಾಜ್ಯದ ಜನರ ಮುಂದೆ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.

ಇಲ್ಲವಾದರೆ ಉಗ್ರ ಪ್ರತಿಭಟನೆಯನ್ನ ಮಾಡಬೇಕಾಗುತ್ತದೆ. ನಾಳೆ ಇಡೀ ರಾಜ್ಯಾಧ್ಯಂತ ಪ್ರತಿಭಟನೆ ನಡೆಸುತ್ತೇವೆ ಅಂತ ಪರಮೇಶ್ವರ್ ಅಭಿಮಾನಿ ಸಂಘದ ರಂಗನಾಥ್ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ನೋಡಿ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಮುಂದಿನ ಸುದ್ದಿ
Show comments