ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

Sampriya
ಸೋಮವಾರ, 18 ಆಗಸ್ಟ್ 2025 (16:07 IST)
ಬೆಂಗಳೂರು: ಧರ್ಮಸ್ಥಳದ ಬುರುಡೆ ರಹಸ್ಯ ಸಂಬಂಧ ಮುಂದಿನ ತನಿಖೆ ವಿಚಾರವಾಗಿ ಗೃಹ ಸಚಿವ ಜಿ ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ.  

ಸರ್ಕಾರ ಈ ತನಿಖೆಯನ್ನು ಸಂಪೂರ್ಣವಾಗಿ ಎಸ್‌ಐಟಿ ನೀಡಿದ್ದು, ಸರ್ಕಾರ ಇದೀಗ ತನಿಖೆಗೆ ಅಡ್ಡಿ ಬರುವುದಿಲ್ಲ. ತನಿಖೆಯನ್ನು ಯಾವಾಗ ಮುಗಿಸಬೇಕೆಂಬುದನ್ನು ಎಸ್‌ಐಟಿಯೇ ನಿರ್ಧಾರ ಕೈಗೊಳ್ಳುತ್ತದೆ ಎಂದರು. 

ವಿಪಕ್ಷಗಳು ಇನ್ನೇಷ್ಟು ದಿವಸ ತನಿಖೆ, ಯಾವಾಗ ಈ ತನಿಖೆ ಮುಗಿಯುತ್ತದೆ, ಯಾರಾದ್ದೂ ಒತ್ತಡಕ್ಕೆ ಮಣಿದು ಈ ತನಿಖೆ ನಡೆಸಲಾಗುತ್ತದೆ ಎಂಬ ಆರೋಪಕ್ಕೆ ಸುದೀರ್ಘವಾಗಿ ಪರಮೇಶ್ವರ್‌ ಅವರು ಪ್ರತಿಕ್ರಿಯಿಸಿದ್ದಾರೆ. 

ತನಿಖೆ ನಡೆಯುತ್ತಿರುವ ಸಂದರ್ಭದಲ್ಲಿ ಏನೂ ಹೇಳುವುದಕ್ಕೂ ಹೇಳಕ್ಕಾಗಲ್ಲ. ಮಧ್ಯಂತರ ವರದಿ ಬಂದ್ಮೇಲೆ ಏನಾದ್ರೂ ಹೇಳಬಹುದು. ಆದರೆ ಈ ಸಂದರ್ಭದಲ್ಲಿ ಯಾವುದನ್ನೂ ಹೇಳಕ್ಕಾಗಲ್ಲ. 
ತನಿಖೆಯನ್ನು ಆದಷ್ಟೂ ಬೇಗ ಮುಗಿಸಿ ಎಂದೂ ಹೇಳಬಹುದು ಬಿಟ್ಟು, ದಿನ ನಿಗದಿ ಮಾಡಿ ಈ ದಿವಸದಲ್ಲೇ ಮಗಿಸಿ ಎಂದು ಹೇಳಕ್ಕಾಗಲ್ಲ.

ಅಷ್ಟೂ ದೊಡ್ಡ ಸಂಸ್ಥೆ, ಪದ್ಮವಿಭೂಷಣ ಪ್ರಶಸ್ತಿ ಪಡೆದ ಡಾ. ಡಿ, ವಿರೇಂದ್ರ ಅಂತಹ ದೊಡ್ಡ ವ್ಯಕ್ತಿಯಾ ಮೇಲೆಯೇ ಗೂಬೆ ಕೂರಿಸುತ್ತಿರುವಾಗ ಸತ್ಯ ಆಚೆ ಬರಬೇಕಾಗುತ್ತದೆ. ಈ ತನಿಖೆಯಲ್ಲಿ ಮುಚ್ಚಿಡುದಂಹ ವಿಚಾರವಿಲ್ಲ. ಪಕ್ಷಾತೀತ ಉದ್ದೇಶದಲ್ಲಿ ಈ ತನಿಖೆಯನ್ನು ಎಸ್‌ಐಟಿಗೆ ಬಿಟ್ಟು ಕೊಟ್ಟಿದ್ದೇವೆ ಎಂದರು. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಅಜ್ಜಿಯ ಧೈರ್ಯವೇ ನನ್ನ ಶಕ್ತಿ: ಬಿಹಾರ ಚುನಾವಣೆ ನಂತರ ಫಸ್ಟ್ ಟೈಂ ಹೊರಗೆ ಬಂದ ರಾಹುಲ್ ಗಾಂಧಿ

ಮೋಸ ಮಾಡಿ ಗೆದ್ದ ಪ್ರಧಾನಿಗಳನ್ನು ನಾನು ಇದುವರೆಗೂ ನೋಡಿಲ್ಲ: ಮೋದಿಗೆ ಸಂತೋಷ್ ಲಾಡ್ ಟಾಂಗ್

ನಾಳೆಯೇ ನಿತೀಶ್‌ ಕುಮಾರ್‌ ಪ್ರಮಾಣವಚನ: ಡಿಸಿಎಂಗಳಾಗಿ ಸಾಮ್ರಾಟ್, ವಿಜಯ್‌ ಆಯ್ಕೆ ಸಾಧ್ಯತೆ

ಮುಂದಿನ ಸುದ್ದಿ
Show comments