ದಿಢೀರ್ ಟೆಂಪಲ್ ರನ್ ಮಾಡಿದ ಪರಮೇಶ್ವರ್

Webdunia
ಭಾನುವಾರ, 31 ಮಾರ್ಚ್ 2019 (12:57 IST)
ಕಾಡಸಿದ್ದೇಶ್ವರ ಮಠಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನೊಣವಿನಕೆರೆಯಲ್ಲಿರುವ ಕಾಡಸಿದ್ಧೇಶ್ವರ ಮಠಕ್ಕೆ ಭೇಟಿ ನೀಡಿ ಪ್ರಸಕ್ತ‌ ರಾಜಕೀಯ ಬೆಳವಣಿಗೆ ಕುರಿತು ಚರ್ಚೆ ನಡೆಸಿದರು ಪರಂ.

ಶ್ರೀಗಳ ಸಂಕಲ್ಪ ಪೂಜೆಯಲ್ಲಿ ಪಾಲ್ಗೊಂಡರು. ಕರಿವೃಷಭ ದೇಶೀಕೇಂದ್ರ ಶಿವಯೋಗೀಶ್ವರ ಸ್ವಾಮೀಜಿ ನಡೆಸಿದ
ವಿಶೇಷ ಸಂಕಲ್ಪ ಪೂಜೆಯಲ್ಲಿ ಪಾಲ್ಗೊಂಡರು ಪರಮೇಶ್ವರ್.

ಪ್ರಸಕ್ತ ರಾಜಕೀಯದಲ್ಲಿ ಗುರುಬಲ ತುಂಬುವಂತೆ ಪ್ರಾರ್ಥನೆ ಸಲ್ಲಿಕೆ ಮಾಡಿದ್ರು. ಇನ್ನು ಸುಮಾರು 30 ನಿಮಿಷಗಳಿಗೂ ಹೆಚ್ಚು ಸಮಯ ಪರಮೇಶ್ವರ್ ಪೂಜೆ ಸಲ್ಲಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಯಲ್ಲಿ ಮಾತ್ರ ಸಣ್ಣ ಮಳೆ ಸಾಧ್ಯತೆ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮುಂದಿನ ಸುದ್ದಿ
Show comments