ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Sampriya
ಭಾನುವಾರ, 20 ಏಪ್ರಿಲ್ 2025 (11:12 IST)
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.

ಇದೇ ಪ್ರಕರಣದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಊರ್ಜಿತ ಅಲ್ಲ ಎಂದು ಅರ್ಜಿ ವಜಾ ಮಾಡಿ ಕೋರ್ಟ್‌ ಆದೇಶ ಮಾಡಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆಯೊಡ್ಡಿ ಪ್ರಜ್ವಲ್‌ ರೇವಣ್ಣ ಅತ್ಯಾಚಾರ ಎಸಗಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು ತನಿಖೆ ನಡೆಸಿದ್ದ ಸಿಐಡಿ ತಿಳಿಸಿತ್ತು.

40 ವರ್ಷದ ಸಂತ್ರಸ್ತೆ ಮೇಲೆ ಹಾಸನದ ಮಾಜಿ ಸಂಸದ ಅತ್ಯಾಚಾರ ಎಸಗಿದ್ದ ಆರೋಪದ ಬಗ್ಗೆ ಪ್ರತ್ಯೇಕ ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1,691 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು.

 ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments