ಪರಪ್ಪನ ಅಗ್ರಹಾರ ಜೈಲು ಮಾಫಿಯಾ ಪ್ರಕರಣ; ಗೃಹ ಮಂತ್ರಿಗೆ ಮಾಜಿ ಗೃಹ ಮಂತ್ರಿ ಸಲಹೆ

Webdunia
ಮಂಗಳವಾರ, 16 ಫೆಬ್ರವರಿ 2021 (11:16 IST)
ಬೆಂಗಳೂರು : ಪರಪ್ಪನ ಅಗ್ರಹಾರ ಜೈಲು ಮಾಫಿಯಾ ಪ್ರಕರಣದ ಬಗ್ಗೆ ಏಕೆ ಇನ್ನೂ ಕ್ರಮಕೈಗೊಂಡಿಲ್ಲವೆಂದು ಗೊತ್ತಿಲ್ಲ ಎಂದು ಗೃಹ ಸಚಿವರ ವಿರುದ್ಧ ಮಾಜಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ.

ಗೃಹ ಸಚಿವರು ಮನಸ್ಸು ಮಾಡಿದರೆ ತಕ್ಷಣವೇ ಕ್ರಮ. ಅಕ್ರಮದ ವಿರುದ್ಧ ಗೃಹ ಸಚಿವರು ಕ್ರಮ ಕೈಗೊಳ್ಳಬಹುದು.  ಜೈಲಿನಲ್ಲಿ ದಕ್ಷ ಅಧಿಕಾರಿಗಳನ್ನು ನೇಮಕ ಮಾಡಬೇಕು. ಆಗ ಇಂತಹ ಅಕ್ರಮ ನಡೆಸಲು ಅವಕಾಶವಿರಲ್ಲ ಎಂದು ರಾಜ್ಯ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಸಲಹೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ವಾಚ್ ವಿಚಾರದಲ್ಲಿ ಡಿಕೆಶಿಗೆ ಬೇಸರವಾದರೆ ನಾನೇನೂ ಮಾಡಲಾಗದು: ಛಲವಾದಿ ನಾರಾಯಣಸ್ವಾಮಿ

ಶಿಕ್ಷಣದ ಪ್ರತಿ ಹಂತದಲ್ಲೂ ಭಗವದ್ಗೀತೆ ಅಳವಡಿಸಬೇಕು: ಕುಮಾರಸ್ವಾಮಿ

ನಿಮ್ಮ ಬಾಯಿ ತೆವಲಿಗೆ ಮನಸ್ಸಿಗೆ ಬಂದಂತೆ ಮಾತನಾಡಬೇಡಿ: ನಾರಾಯಣ ಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ಮುಂದಿನ ಸುದ್ದಿ
Show comments