2 ಕೆಜಿ ಗಾಂಜಾ ಮಾರಾಟ ಮಾಡುತ್ತಿದ್ದ ಪ್ಯಾರೆ ಜಾನ್ ಅಂದರ್!

Webdunia
ಗುರುವಾರ, 17 ಜನವರಿ 2019 (19:46 IST)
ಗಾಂಜಾ ಮಾರಾಟ ಮಾಡುತ್ತಿದ್ದವನ ಮೇಲೆ ದಾಳಿ ನಡೆಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಾಗಮಂಗಲ ಪೊಲೀಸರು  ಅಕ್ರಮ ಗಾಂಜಾ ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ  ಸೋಮನಹಳ್ಳಿ ಅಮ್ಮ ದೇವಸ್ಥಾನದ ಬಳಿ  ಅಕ್ರಮ ಗಾಂಜಾ ಮಾರಲು ಹೊಂಚುಹಾಕುತ್ತಿದ್ದ ವೇಳೆ ಮಾಲು ಸಮೇತ ವ್ಯಕ್ತಿಯನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮೈಸೂರಿನ ಎನ್. ಆರ್.  ಮೊಹಲ್ಲಾ ವಾಸಿ ಪೈರೋಜ್ ಖಾನ್  ಬಿನ್ ಪ್ಯಾರೆ ಜಾನ್ (45) ಎಂಬಾತನೇ ಆರೋಪಿಯಾಗಿದ್ದಾನೆ.
ನಾಗಮಂಗಲ ತಹಶೀಲ್ದಾರ್ ನೇತೃತ್ವದಲ್ಲಿ, ಸಿಪಿಐ ನಂಜಪ್ಪ ಮಾರ್ಗದರ್ಶನದಲ್ಲಿ ನಡೆಸಿದ ದಾಳಿಯಲ್ಲಿ  ಸಿಕ್ಕಿಬಿದ್ದ ವ್ಯಕ್ತಿಯಿಂದ 2 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ.

ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಕೋರ್ಟಗೆ ಹಾಜರು ಪಡಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೆಜಿಲ್ ಮಾಡೆಲ್ ನಿಂದ ವೋಟ್ ಎಂದ ರಾಹುಲ್ ಗಾಂಧಿ: ಇಟೆಲಿ ಮಹಿಳೆಯೂ ಮಾಡಿಲ್ವಾ ಎಂದ ಬಿಜೆಪಿ

ಬಿಹಾರದಲ್ಲಿ ಮೊದಲ ಹಂತದ ಮತದಾನ ಶುರು: ಪ್ರಧಾನಿ ಮೋದಿ ಮಾಡಿದ ಮನವಿಯೇನು

Karnataka Weather: ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಇಲ್ಲಿದೆ ವಿವರ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments