ಯಲ್ಲಾಪುರ ವಿದ್ಯಾರ್ಥಿಗಳ ಪೋಷಕರು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದೇಕೆ ಗೊತ್ತಾ?

Webdunia
ಬುಧವಾರ, 14 ನವೆಂಬರ್ 2018 (09:55 IST)
ಬೆಂಗಳೂರು: ಏನೇ ಸಮಸ್ಯೆಗಳಿದ್ದರೂ ಇತ್ತೀಚೆಗೆ ಪ್ರಧಾನಿ ಮೋದಿಗೆ ಸಾಮಾಜಿಕ ಜಾಲತಾಣಗಳ ಮೂಲಕವೋ ಪತ್ರ ಮುಖೇನವೋ ವಿದ್ಯಾರ್ಥಿಗಳು, ಸಾಮಾನ್ಯರು ಮನವಿ ಮಾಡುವುದು ಸಾಮಾನ್ಯವಾಗಿದೆ.

ಕೆಲವೊಮ್ಮೆ ಖುದ್ದು ಪ್ರಧಾನಿ ಮೋದಿ ಇದಕ್ಕೆ ಉತ್ತರಿಸಿ ಪರಿಹಾರ ನೀಡಿದ್ದೂ ಇದೆ. ಇದೀಗ ತುಮಕೂರಿನ ಯಲ್ಲಾಪುರದ ವಿದ್ಯಾರ್ಥಿಗಳ ಪೋಷಕರು ತಮ್ಮ ಮಕ್ಕಳು ಕಲಿಯುತ್ತಿರುವ ಇಲ್ಲಿನ ಕೇಂದ್ರೀಯ ವಿದ್ಯಾಲಯದ ವಿರುದ್ಧ ಪತ್ರ ಮುಖೇನ ಪ್ರಧಾನಿ ಮೋದಿಗೆ ದೂರು ನೀಡಿದ್ದಾರೆ.

ಇಲ್ಲಿ ಶಿಕ್ಷಕರ ಕೊರತೆಯಿದೆ. ಕನ್ನಡ ಕಲಿಸುವ ಶಿಕ್ಷಕರೇ ಇಂಗ್ಲಿಷ್ ಕಲಿಸುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಪ್ರಶ್ನಿಸಿದರೆ ಟಿಸಿ ತೆಗೆದುಕೊಂಡು ಹೋಗಿ. ಹೈ ಟೆಕ್ ಶಿಕ್ಷಣ ಬೇಕೆಂದರೆ ಬೇರೆ ಶಾಲೆಗೆ ಹೋಗಿ ಎಂದು ಶಿಕ್ಷಕರು ಉತ್ತರಿಸುತ್ತಾರೆ ಎಂದು ಪೋಷಕರು ಪತ್ರದಲ್ಲಿ ಆರೋಪಿಸಿದ್ದಾರೆ. ಇದೀಗ ಪ್ರಧಾನಿ ಇದಕ್ಕೆ ಯಾವ ರೀತಿ ಸ್ಪಂದಿಸುತ್ತಾರೆ ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments