ಪೋಷಕರು ಓದು ಎಂದಿದ್ದೇ ತಪ್ಪಾಯ್ತ!?

Webdunia
ಮಂಗಳವಾರ, 3 ಮೇ 2022 (15:21 IST)
ಹಾವೇರಿ : ಹಾವೇರಿ ತಾಲೂಕು ಗುತ್ತಲ ಸಮೀಪದ ಹೊಸಮೇಲ್ಮುರಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣು  ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಮೃತ ಯುವಕ ಹೊಸಮೇಲ್ಮುರಿಯ  ಪಕ್ಕಿರೇಶ ಸುರೇಶ ಅರಳಿ (18) ಎಂದು ತಿಳಿದು ಬಂದಿದೆ. ನಿನ್ನೆ ಗುರುವಾರ ದಿವಸ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆ ಬರೆದು ಬಂದ ಮೇಲೆ,

 ಸಂಜೆಯ ವೇಳೆ ಪಾಲಕರು ಪರೀಕ್ಷೆ ಇರುವ ಸಲುವಾಗಿ ಕಾಲ ಹರಣ ಮಾಡದೇ ಓದಲು ಬುದ್ಧಿವಾದ ಹೇಳಿದ್ದಕ್ಕೆ ಬೇಜಾರ್ ಮಾಡಿಕೊಂಡು ಅವರ ಹೊಲದಲ್ಲಿನ ರೇಷ್ಮೆ ಮನೆಯಲ್ಲಿ ಶುಕ್ರವಾರ ಬೆಳಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೋಷಕರು ದೂರು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments