Webdunia - Bharat's app for daily news and videos

Install App

ಶಿವಾಜಿನಗರದ ಭಾರತಿ ಸ್ಕೂಲ್ ಅವರಣದಲ್ಲಿ ಪೋಷಕರ ಗಲಾಟೆ

Webdunia
ಶನಿವಾರ, 24 ಸೆಪ್ಟಂಬರ್ 2022 (20:31 IST)
ಶಿವಾಜಿ ನಗರದ ಭಾರತಿ ಸ್ಕೂಲ್ ನಲ್ಲಿ ಗೊಂದಲ ಶುರುವಾಗಿದ್ದು, ಇದ್ದಕ್ಕಿದ್ದ ಹಾಗೇ ಇವತ್ತು ಶಾಲೆ ಕ್ಲೋಸ್ ಆಗಿದೆ.ಮನೆಗೆ ಮಕ್ಕಳನ್ನು ಕರೆದುಕೊಂಡು ಹೋಗಿ ಅಂತಾ ಪೊಲೀಸರು ಹಾಗೂ ಶಾಲೆಯಿಂದ ಹೇಳಲಾಗಿದೆ.ಇದ್ರಿಂದ ಗೊಂದಲಕ್ಕೆ ಒಳಗಾದ ಪೋಷಕರು ದೊಡ್ಡ ಗಲಾಟೆ ನಡೆಸಿದಾರೆ.ಇನ್ನೂ ಶಾಲಾ ಆವರಣದಲ್ಲಿ ಪೋಷಕರ ದೊಡ್ಡ ಗಲಾಟೆ ನಡೆಯುತ್ತಿದಂತೆ ಪೋಷಕರ ಜೊತೆ ರಿಜ್ವಾನ್ ಮಾತುಕತೆ ನಡೆಸಿದ್ದಾರೆ.
 
ಐಎಂಎ ಆಸ್ತಿ ಮುಟ್ಟುಗೋಲಿಗೆ ಈಗಾಗಲೇ ಸೂಚನೆ ಕೊಡಲಾಗಿದೆ.ಇನ್ನು ಈ ಆಸ್ತಿ ಮುಟ್ಟುಗೋಲು ಮಾಡಿ ಮೋಸ ಹೋಗಿರುವ ಹೂಡಿಕೆದಾರರಿಗೆ ಕೊಡಲಾಗುತ್ತೆ.ಐಎಂಎ ನಡೆಸುತ್ತಿದ್ದ ಸ್ಕೂಲ್ ಜಾಗ ಸೀಜ್  ಗೆ ನೋಟಿಸ್ ನೀಡಲಾಗಿದ್ದು,  ಸ್ಕೂಲ್ ಕ್ಲೋಸ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.ಆದ್ರೇ ಈ ವೇಳೆ ಮಾತನಾಡಿದ ರಿಜ್ವಾನ್ ಇದು ಸ್ಕೂಲ್ ವಿಚಾರ.ವಿದ್ಯಾರ್ಥಿಗಳಿಗೆ ಪರೀಕ್ಷೆ ಇದೆ.ಮಕ್ಕಳ ಭವಿಷ್ಯದ ಬಗ್ಗೆ ಪೋಷಕರು ಸಹಜವಾಗಿ ಆತಂಕದಲ್ಲಿ ಇರೋದು ನಂಗೆ ಗೊತ್ತು. ಈಗಾಗಲೇ ನಾನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ಪರ್ಯಾಯ ವ್ಯವಸ್ಥೆಯ ಬಗ್ಗೆ ಮಾತಾನಾಡ್ತಾ ಇದ್ದೇನೆ.ಮಕ್ಕಳ ಭವಿಷ್ಯಕ್ಕೆ ಒಂದು ದಿನವೂ ತೊಂದರೆಯಾಗಬಾರದು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಣ್ಣ ಹೇಳಿಕೆ ಮಾತ್ರವಲ್ಲ ಡಿಕೆಶಿ ಆರ್‌ಎಸ್‌ಎಸ್‌ ಗೀತೆಯೂ ಹೈಕಮಾಂಡ್‌ ತಲುಪಲಿ ಎಂದ ಜಾರಕಿಹೊಳಿ

ತಾರಕಕ್ಕೇರಿದ ಸುಂಕ ಸಮರ: ದೊಡ್ಡಣ್ಣ ನಾಲ್ಕು ಬಾರಿ ಕರೆಮಾಡಿದರೂ ಕ್ಯಾರೇ ಎನ್ನದ ನರೇಂದ್ರ ಮೋದಿ

ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

ಜಮ್ಮುವಿನಲ್ಲಿ ರಣಭೀಕರ ಮಳೆ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, 30 ಮಂದಿ ಸಾವು

Karnataka Weather:ಗಣೇಶ ಹಬ್ಬದಂದು ಬೆಂಗಳೂರಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments