ಮಗುವನ್ನೇ ಬಿಟ್ಟುಹೋದ ಪೋಷಕರು! ಕಾರಣವಾದ್ರು ಏನು?

Webdunia
ಗುರುವಾರ, 26 ಮೇ 2022 (15:34 IST)
ಮಂಡ್ಯ : ಕಾಯಿಲೆಯಿದೆ ಎಂದು ಮಗುವನ್ನು ಬಿಟ್ಟು ಹೋದ ಘಟನೆ ನಗರದ ಫ್ಯಾಕ್ಟರಿ ಸರ್ಕಲ್ನಲ್ಲಿ ಇರುವ ಚರ್ಚ್ನಲ್ಲಿ ನಡೆದಿದೆ.

ನಮಗೆ ಒಂದು ಹೊತ್ತಿನ ಊಟವಿಲ್ಲದಿದ್ದರೂ ಪರವಾಗಿಲ್ಲ. ಮಗುವಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು. ಒಳ್ಳೆಯ ಶಿಕ್ಷಣ ಕೊಡಿಸಬೇಕೆಂದು ಅದೇಷ್ಟೋ ತಂದೆ ತಾಯಿಗಳು ಹೊಟ್ಟೆ ಬಟ್ಟೆ ಕಟ್ಟಿ ತಮ್ಮ ಮಕ್ಕಳಿಗೋಸ್ಕರ ಬದುಕುತ್ತಿದ್ದಾರೆ.

ಅಂತಹದರಲ್ಲಿ ತಮ್ಮ ಮಗುವಿಗೆ ಕಾಯಿಲೆ ಇದೆ ಎಂದು ಆ ಮಗುವನ್ನು ಅನಾಥ ಮಾಡಿ ಪೋಷಕರು ಬಿಟ್ಟು ಹೋಗಿದ್ದು, ಇತ್ತ ತಂದೆ ತಾಯಿಗಳ ಲಾಲನೆ ಪಾಲನೆ ಇಲ್ಲದೇ ಮಗು ಒದ್ದಾಡುತ್ತಿದೆ.

ಇಂದು ಬೆಳಗ್ಗೆ 6:30ರ ವೇಳೆಗೆ ನಗರದ ಫ್ಯಾಕ್ಟರಿ ಸರ್ಕಲ್ನಲ್ಲಿ ಇರುವ ಚರ್ಚ್ನಲ್ಲಿ ಪೋಷಕರು ಮಗುವನ್ನು ಅನಾಥವಾಗಿ ಬಿಟ್ಟು ಹೋಗಿದ್ದಾರೆ. ಇದನ್ನು ಕಂಡ ಚರ್ಚ್ನ ಸಿಬ್ಬಂದಿ ಆ ಕಂದಮ್ಮನನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಒಪ್ಪಿಸಿದ್ದಾರೆ.

ಮಗುವನ್ನು ವಶಕ್ಕೆ ಪಡೆದಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವಿನ ಆರೋಗ್ಯ ಚೆನ್ನಾಗಿ ಇಲ್ಲ ಎಂದು ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments