Select Your Language

Notifications

webdunia
webdunia
webdunia
webdunia

ಸಾಗರದಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ

ಸಾಗರದಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ
ಶಿವಮೊಗ್ಗ , ಗುರುವಾರ, 28 ಡಿಸೆಂಬರ್ 2017 (09:14 IST)
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದು ಬಿಜೆಪಿ ಪರಿವರ್ತನಾ ಯಾತ್ರೆ ನಡೆಯಲಿದ್ದು ಇದರಲ್ಲಿ ದೇವೇಂದ್ರ ಫಡ್ನವಿಸ್  ಅವರು ಭಾಗಿಯಾಗಲಿದ್ದಾರೆ.


ಇಂದು ಬಿಜೆಪಿ ಶಿವಮೊಗ್ಗ ಜಿಲ್ಲೆಯ ವಿವಿಧ ಕಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು , ಇಂದು ಬೆಳಿಗ್ಗೆ ಸಾಗರದಲ್ಲಿ ಒಂದು  ಕಾರ್ಯಕ್ರಮವನ್ನು ನಡೆಸಲಿದೆ. ಹಾಗೆ ಮಧ್ಯಾಹ್ನ ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಪರಿವರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ.


ಹಾಗೆ ಸಂಜೆ ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಇನ್ನೊಂದು ಕಾರ್ಯಕ್ರಮವನ್ನು ಏರ್ಪಡಿಸಿದ್ದು,  ಈ ಕಾರ್ಯಕ್ರಮದಲ್ಲಿ ದೇವೇಂದ್ರ ಫಡ್ನವಿಸ್  ಅವರು ಭಾಗಿಯಾಗಲಿರುವುದಾಗಿ ತಿಳಿದು ಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಎರಡು ವರ್ಷದ ಮಗುವನ್ನು ತಾಯಿಯೇ ಕೊಲೆ ಮಾಡಲು ಕಾರಣವೇನು ಗೊತ್ತಾ?