ಐಟಿ ದಾಳಿ ಹಿನ್ನಲೆ; ಪರಮೇಶ್ವರ್ ಪಿಎ ರಮೇಶ್ ಆತ್ಮಹತ್ಯೆಗೆ ಶರಣು

Webdunia
ಶನಿವಾರ, 12 ಅಕ್ಟೋಬರ್ 2019 (14:11 IST)
ಬೆಂಗಳೂರು : ಮಾಜಿ ಡಿಸಿಎಂ ಪರಮೆಶ್ವರ್ ಮೇಲಿನ ಐಟಿ ದಾಳಿ ಹಿನ್ನಲೆಯಲ್ಲಿ ಅವರ  ಆಪ್ತ ಹಾಗೂ ಪಿಎ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.




ಪರಮೆಶ್ವರ್ ಮೇಲಿನ ಐಟಿ ದಾಳಿಯಿಂದ ಬೇಸತ್ತು, ಹಾಗೂ ತಮ್ಮ ಮೇಲೂ ಐಟಿ ದಾಳಿ ನಡೆಸಬಹುದು ಎಂಬ ಭಯದಿಂದ ಸಾಯಿ ಗ್ರೌಂಡ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.


ಆತ್ಮಹತ್ಯೆಗೂ ಮುನ್ನ ರಮೇಶ್ ತನ್ನ ಸ್ನೇಹಿತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಐಟಿ ಅಧಿಕಾರಿಗಳ ದಾಳಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ‍್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈ ಘಟನೆಗೆ  ಸಂಬಂಧಿಸಿದಂತೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಮೋಸಗಾಗಿ ರೈಲು ನಿಲ್ಲಿಸಲಿಲ್ಲ: ರೈಲ್ವೇ ಇಲಾಖೆಯಿಂದ ಸ್ಪಷ್ಟನೆ

ಬೆಂಗಳೂರಿನ ಆಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ

ನಿರಂಜನ್ ಇನ್ನಿಲ್ಲ ಎಂಬ ಸುದ್ದಿ ನನ್ನ ಹೃದಯವನ್ನು ಆಳವಾಗಿ ಅಲುಗಾಡಿಸಿದೆ

ವೈದ್ಯರ ಮೇಲಿನ ಹಲ್ಲೆ ಪ್ರಕರಣ, ಶಿವಸೇನಾ ಸೇನಾ ಕಾರ್ಪೋರೇಟರ್‌ ಮಹೇಶ್ ಮ್ಹಾತ್ರೆ ಅರೆಸ್ಟ್

ನಿರಂತರ ಮಳೆಗೆ ಕುಸಿದ ಬೃಹತ್ ಕಟ್ಟಡ, 19ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂದಿನ ಸುದ್ದಿ
Show comments