ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ- ಶಾಸಕ ಪರಣ್ಣ ಮುನವಳ್ಳಿ

Webdunia
ಮಂಗಳವಾರ, 14 ಜನವರಿ 2020 (11:18 IST)
ಕೊಪ್ಪಳ : ಸಿಎಂ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆಸುತ್ತಿದ್ದ ಬೆನ್ನಲಾ ಇದೀಗ ಮತ್ತೆ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ.



ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಕಲ್ಯಾಣ ಕರ್ನಾಟಕ ಭಾಗಕ್ಕೆ 2 ರಿಂದ 3 ಸಚಿವ ಸ್ಥಾನ ಕೊಡಬೇಕು  ಎಂದು ಹೇಳಿದ್ದಾರೆ.


ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ. ಸಚಿವ ಸ್ಥಾನ ಕೊಡದಿದ್ರೂ ಬೇಜಾರಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಏನು ಹೇಳುತ್ತೆ ಅದನ್ನ ಕೇಳ್ತಿನಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಮುಂದಿನ ಸುದ್ದಿ
Show comments