Daily Horoscope

ಸಿಎಂ ತವರಲ್ಲಿ ಭಾಗಶಃ ಲಾಕ್‍ಡೌನ್

Webdunia
ಬುಧವಾರ, 15 ಜುಲೈ 2020 (14:29 IST)
ಸಿಎಂ ತವರು ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಭಾಗಶಃ ಲಾಕ್ ಡೌನ್ ಜಾರಿ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಮಧ್ಯಾಹ್ನ 2ರವರೆಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.  

ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments