Webdunia - Bharat's app for daily news and videos

Install App

ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ: ರಂಭಾಪುರಿ ಶ್ರೀ

Webdunia
ಬುಧವಾರ, 10 ಮೇ 2023 (08:23 IST)
ಚಿಕ್ಕಮಗಳೂರು : ಎಲ್ಲರೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಿ ಎಂದು ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ವೀರಸೋಮೇಶ್ವರ ಮಹಾಸ್ವಾಮಿಜಿಗಳು ಸಂದೇಶ ನೀಡಿದ್ದಾರೆ.
 
ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 209ರಲ್ಲಿ ಮತದಾನ ಮಾಡಿದ ಶ್ರೀಗಳು ನಾಡಿನ ಜನತೆಗೆ ಸಂದೇಶ ಸಾರಿದ್ದಾರೆ.

ಬಾಳೆಹೊನ್ನೂರಿನ ಮತಗಟ್ಟೆಯಲ್ಲಿ ಶ್ರೀಗಳ ಮತದಾನ ಬಳಿಕ ಉಳಿದವರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಮೊದಲಿನಿಂದಲೂ ಅನುಸರಿಸಿಕೊಂಡು ಬಂದ ಪದ್ಧತಿ. ಅದರಂತೆ ಜನರು ಮತದಾನ ಮಾಡಲಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣದಲ್ಲಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ಆಗುತ್ತೆ: ಆರ್‌ ಅಶೋಕ್

ಈ ಸರ್ಕಾರವನ್ನು ಬುಡಸಮೇತ ಕಿತ್ತೊಗೆಯುವವರೆಗೆ ಹೋರಾಟ ನಿಲ್ಲದು: ವಿಜಯೇಂದ್ರ ಎಚ್ಚರಿಕೆ, Video

ಮಳೆಗೆ ಲಿಫ್ಟ್ ನೀಡುವ ನೆಪದಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್‌ ರೇಪ್‌

ಭಾರತಕ್ಕೆ 4 ಚಿನ್ನದ ಪದಕ ತಂದ ಥ್ರೋಬಾಲ್ ತಾರೆಗೆ ಜೀವನಕ್ಕೆ ತರಕಾರಿ ಮಾರಾಟ, ಕ್ಯಾಬ್ ಗತಿ, Video

ನೇಪಾಳದ ಪ್ರವಾಹದಲ್ಲಿ ಪತ್ನಿಯ ಕಿಡ್ನಿ ಚಿಕಿತ್ಸೆಗಾಗಿ ಕೂಡಿಟ್ಟ ₹25ಲಕ್ಷ ಕಳೆದುಕೊಂಡ ಪತಿಯ ಕಣ್ಣೀರಿನ ವಿಡಿಯೋ

ಮುಂದಿನ ಸುದ್ದಿ
Show comments