Webdunia - Bharat's app for daily news and videos

Install App

ಆಸ್ಪತ್ರೆಗೆ ದಾಖಲಾದ ಪಾರ್ವತಮ್ಮ ರಾಜಕುಮಾರ್

Webdunia
ಬುಧವಾರ, 8 ಮಾರ್ಚ್ 2017 (09:16 IST)
ವರನಟ ಡಾ.ರಾಜ್ ಕುಮಾರ್ ಪತ್ನಿ, ಪ್ರಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜಕುಮಾರ್ ಅವರು ಅಸ್ವಸ್ಥರಾಗಿದ್ದು ನಿನ್ನೆ ತಡರಾತ್ರಿ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಕ್ತದಲ್ಲಿ ಸಕ್ಕರೆ ಅಂಶ ಹೆಚ್ಚಾಗಿ, ರಕ್ತದೊತ್ತಡ ತಗ್ಗಿದ ಹಿನ್ನಲೆಯಲ್ಲಿ ಪುತ್ರ ರಾಘವೇಂದ್ರ ರಾಜಕುಮಾರ್ ತಮ್ಮ ತಾಯಿ ಪಾರ್ವತಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗುತ್ತಿದೆ.
 
ನಿನ್ನೆ ರಾತ್ರಿಯೇ ವೈದ್ಯರು ಅವರಿಗೆ ವಿವಿಧ ಪರೀಕ್ಷೆಗಳನ್ನು ಮಾಡಿದ್ದು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ,
 
ಹಿರಿಯ ಪುತ್ರ  ಶಿವರಾಜ್ ಕುಮಾರ್,  ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗುತ್ತಿದ್ದು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments