Select Your Language

Notifications

webdunia
webdunia
webdunia
webdunia

ಪಾರ್ವತಮ್ಮ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ಪಾರ್ವತಮ್ಮ ರಾಜ್ ಕುಮಾರ್
ಪಾರ್ವತಮ್ಮ ರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.


ಶುಗರ್ ಮತ್ತು ಬಿಪಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಐಸಿಯುನಲ್ಲಿ ಪಾರ್ವತಮ್ಮ ರಾಜ್ ಕುಮಾರ್`ಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಾರ್ವತಮ್ಮ ರಾಜ್ ಕುಮಾರ್ ರೊಟೀನ್ ಚೆಕಪ್ ಸಹ ಇದೇ ಆಸ್ಪತ್ರೆಯಲ್ಲಿ ಮಾಡಿಸಿಕೊಳ್ಳುತ್ತಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಅಂತಿಮ ಹಂತದ ಮತದಾನ