Daily Horoscope
✕

ಬಿಎಂಟಿಸಿ ವಿರುದ್ಧ ಪ್ರಯಾಣಿಕರ ಆಕ್ರೋಶ

Webdunia
ಸೋಮವಾರ, 25 ಮೇ 2020 (10:43 IST)
Normal 0 false false false EN-US X-NONE X-NONE

ಬೆಂಗಳೂರು : ಬಿಎಂಟಿಸಿ ಯಲ್ಲಿ ಪ್ರಯಾಣ ಬೆಳೆಸುವ ಬೆಂಗಳೂರಿಗರಿಗೆ ಮತ್ತೆ ಶಾಕ್ ಎರಡನೇ ವಾರವೂ ಹೆಚ್ಚು ಹಣ ವಸೂಲಿ ಕಾರ್ಯ ಮುಂದುವರಿಸಿದೆ ಬಿಎಂಟಿಸಿ ಎನ್ನಲಾಗಿದೆ.

 


 

ಬಿಎಂಟಿಸಿ ದಿನದ ಪಾಸ್ ಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಂಕದಕಟ್ಟೆಯಿಂದ ಮೆಜೆಸ್ಟಿಕ್ ಗೆ 20 ರೂಪಾಯಿ ಆಗುತ್ತೆ. ವಾಪಾಸ್ ಹೋಗುವುದಕ್ಕೆ 20 ಆದ್ರೆ ಒಟ್ಟು 40 ರೂ.ಆಗುತ್ತೆ., ಆದರೆ 70ರೂ ಕೊಟ್ಟು ಪಾಸ್ ಖರೀದಿಸಬೇಕು. ಹತ್ತಿರದ ಪ್ರಯಾಣಕ್ಕೂ ದುಬಾರಿ ಖರ್ಚು ಆಗುತ್ತಿದೆ. ಹೀಗಾಗಿ ಬಿಎಂಟಿಸಿ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಗರ್ ರತ್ನ 100% ಸಸ್ಯಾಹಾರಿ ಅಲ್ವೇ: ಬ್ರಿಕ್ಸ್‌ನಲ್ಲಿ ಸಸ್ಯಾಹಾರಿ ಮೆನು ಗೇಲಿ ಮಾಡಿದ್ದ ರಾಹುಲ್ ಗಾಂಧಿ ಕಾಲೆಳೆದ ಬಿಜೆಪಿ

ಸ್ಟಿಂಗ್ ಆಪರೇಷನ್‌ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುವ ಚರಿತ್ರೆ ಕಾಂಗ್ರೆಸ್‌ನದ್ದು: ಬಿ.ವೈ. ವಿಜಯೇಂದ್ರ

ಸಿಎಂ ಗಾದಿ ಉಳಿವಿಗಾಗಿ ಡಿ.ಕೆ. ಶಿವಕುಮಾರ್ ಸ್ವತಃ ಸ್ಟಿಂಗ್ ಆಪರೇಷನ್ ಮಾಡಿಸಿದ್ರಾ, ಕುಮಾರಸ್ವಾಮಿ ಬಾಂಬ್

Bengaluru: ಫುಟ್‌ಪಾತ್‌ನಲ್ಲೇ ಸಾವಿನ ದೃಶ್ಯ: ಟ್ರಾನ್ಸ್‌ಫಾರ್ಮರ್ ಬ್ಲಾಸ್ಟ್, ತೀವ್ರ ಸುಟ್ಟ ಗಾಯಗಳೊಂದಿಗೆ ಪಾರಾದ ಪಾದಚಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments