Webdunia - Bharat's app for daily news and videos

Install App

ಜಿಲ್ಲಾ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿಗೆ ರೋಗಿಗಳು ಕಂಗಾಲು

Webdunia
ಗುರುವಾರ, 7 ಮಾರ್ಚ್ 2019 (15:16 IST)
ಏಕಾಏಕಿಯಾಗಿ ಜಿಲ್ಲಾ  ಆಸ್ಪತ್ರೆಯಲ್ಲಿ ಹೊತ್ತಿಕೊಂಡ ಬೆಂಕಿಗೆ ರೋಗಿಗಳು ಗಾಬರಿಯಾದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ. ಕಲಬುರ್ಗಿಯ ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡದಲ್ಲಿ ಘಟನೆ ನಡೆದಿದೆ. ಎ.ಸಿ.ಯಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಘಟನೆಯು ಇ.ಎನ್.ಟಿ ವಿಭಾಗದಲ್ಲಿ ನಡೆದಿದೆ.

ಅವಘಡದಲ್ಲಿ ಯಾವುದೇ ದುರ್ಘಟನೆ ಸಂಭವಿಸಿಲ್ಲ. ಬೆಂಕಿ ನಂದಿಸುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿಯಾದರು.
ಘಟನೆಯ ಹಿನ್ನೆಲೆಯಲ್ಲಿ ಆಸ್ಪತ್ರೆ ಹೊರಗೆ ಬಂದು ನಿಂತರು ಸಿಬ್ಬಂದಿ ಮತ್ತು ರೋಗಿಗಳು. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಬ್ರಹ್ಮಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಪ್ರಕರಣ ಇದಾಗಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments