Select Your Language

Notifications

webdunia
webdunia
webdunia
webdunia

ಪವನ್ ಒಡೆಯರ್ ಚಿತ್ರಕ್ಕೆ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ...

ಪವನ್ ಒಡೆಯರ್ ಚಿತ್ರಕ್ಕೆ  68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ...
ಬೆಂಗಳೂರು , ಶುಕ್ರವಾರ, 22 ಜುಲೈ 2022 (19:44 IST)
ಪವನ್ ಒಡೆಯರ್ ನಿರ್ಮಾಣದ ಚೊಚ್ಚಲ ಸಿನಿಮಾ ಡೊಳ್ಳು ಮುಕುಟಕ್ಕೆ ಮತ್ತೊಂದು ಪ್ರಶಸ್ತಿ ಗರಿ ಸೇರಿದೆ. 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. 30 ವಿವಿಧ ಭಾಷೆಯ 400 ಸಿನಿಮಾಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದವು. ಈ ಪೈಕಿ ಡೊಳ್ಳು ಸಿನಿಮಾ ಎರಡು ವಿಭಾಗದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪೋಷಕರು ಹಾಗೂ ಮಕ್ಕಳ ಭಾವನಾತ್ಮಕ ಸಂಬಂಧ....( ಈ ಸ್ಪೆಷಲ್ ಸ್ಟೋರಿ ಓದಿ )