Webdunia - Bharat's app for daily news and videos

Install App

ಕಮಲದ ಪರ ಪವನ್ ಕಲ್ಯಾಣ್​ ಪ್ರಚಾರ

Webdunia
ಸೋಮವಾರ, 10 ಏಪ್ರಿಲ್ 2023 (16:30 IST)
ರಾಜ್ಯ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ರಣತಂತ್ರ ಹೆಣೆಯುತ್ತಿದೆ.. ಸೆಲೆಬ್ರಿಟಿಗಳನ್ನು ಕರೆತಂದು ಮತದಾರರ ಮನವೊಲಿಯುವಂತೆ ಮಾಡುತ್ತಿದೆ. ನಟ ಕಿಚ್ಚ ಸುದೀಪ್​ ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಮತ್ತೊಬ್ಬ ಪ್ಯಾನ್​ ಇಂಡಿಯ ಸ್ಟಾರ್​​ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕೆ ಕರೆತರಲು ತೀರ್ಮಾನಿಸಿದೆ.. ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಪವನ್​ ಕಲ್ಯಾಣ್​ ತನ್ನದೇ ಆದಂತಹ ಅಭಿಮಾನಿ ಬಳಗವನ್ನು ಹೊಂದಿದ್ದಾರೆ.. ಕೋಲಾರ, ರಾಯಚೂರು, ಬಳ್ಳಾರಿ, ಚಿಕ್ಕಬಳ್ಳಾಪುರದಲ್ಲಿ ಪವನ್​ ಕಲ್ಯಾಣ್​ರನ್ನು ಪ್ರಚಾರಕ್ಕಿಳಿಸಲು ಬಿಜೆಪಿ ತೀರ್ಮಾನಿಸಿದೆ.. ಈ ಕುರಿತು ದೆಹಲಿಯಲ್ಲಿ BJP ರಾಷ್ಟ್ರೀಯ ಅಧ್ಯಕ್ಷ J.P. ನಡ್ಡಾ, ಪವನ್​ ಕಲ್ಯಾಣ್​ ಜೊತೆಗೆ ಮಾತುಕತೆ ನಡೆಸಿದ್ದಾರೆ.. ಇನ್ನೇನು ಕೆಲವೇ ದಿನಗಳಲ್ಲಿ ಕರುನಾಡಿನ ಗಡಿಭಾಗಗಳಲ್ಲಿ ಬಿಜೆಪಿ ಪರ ಪವನ್​ ಕಲ್ಯಾಣ್​​ ಭರ್ಜರಿ ಪ್ರಚಾರ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ದೆಹಲಿ ತಲುಪಿದ ಸಚಿವ ಬಿ ನಾಗೇಂದ್ರ, ಮುಂದಿನ ನಡೆ ನಿಗೂಢ

ದಿಡೀರ್ ಸಿಎಂ ಡಿಕೆ ಶಿವಕುಮಾರ್ ದೆಹಲಿಗೆ: ಈ ಭೇಟಿಯ ಹಿಂದಿದೆ ಮಹತ್ವದ ಕಾರಣ

ಮುಂದಿನ ಸುದ್ದಿ
Show comments