Daily Horoscope
✕

Pay cm ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿಯಿಂದ ಕೌಂಟರ್

Webdunia
ಬುಧವಾರ, 21 ಸೆಪ್ಟಂಬರ್ 2022 (21:42 IST)
pay cm ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಬಿಜೆಪಿ ಇದೀಗ ಕೌಂಟರ್ ನೀಡಿದೆ. ಸಿದ್ದರಾಮಯ್ಯ ಹಾಗೂ ಡಿಕೆಸಿ ಪೋಟೋ ಹಾಕಿ ಕಿಂಡಲ್ ಮಾಡಿದ್ದಾರೆ. ಸಾರ್ವಜನಿಕರ ಗಮನಕ್ಕೆ ನಿಮ್ಮ ಹತ್ತಿರ ಇವರನ್ನು ಸುಳಿದಾಡಲು ಬಿಡಬೇಡಿ, ರಿಡೂ ಸಿದ್ದರಾಮಯ್ಯ, ಇಡಿ ಡಿಕೆಸಿ, ಸಮಾಜವಾದಿ ಮುಖವಾಡ ಧರಿಸಿ ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಗಂಜಿ ರಿರಾಕಿಗಳಿಂದ ದೂರವಿರಿ. ರಾಜ್ಯವನ್ನು ಲೂಟಿ ಮಾಡೀ ಹಾಳು ಮಾಡಿರುವ ಈ ಭ್ರಷ್ಟ ಜೋಡಿಯನ್ನು ರಾಜ್ಯದಿಂಡ ಕಿತ್ತೆಸೆಯಲು ಇದನ್ನು ಸ್ಕ್ಯಾನ್ ಮಾಡಿ, ಅಂತಾ ಇದೀಗ ಬಿಜೆಪಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿ ಬಿಟ್ಟಿದ್ದಾರೆ. ರಾಜ್ಯವನ್ನು ಹಾಳು ಮಾಡುವುದು ಹೇಗೆ, ಸುಳ್ಳು ಸುದ್ದಿ, ಅಶಾಂತಿ ಹೇಗೆ ಹರಡಿಸಬೇಕೆಂದು ಗಹನ ಚರ್ಚೆಯಲ್ಲಿರುವ ಕೈ  ನಾಯಕರ ವಿರುದ್ದ ಇದೀಗ ಎರಡು ರಾಷ್ಟ್ರೀಯ ಪಕ್ಷಗಳಿ ಪೋಸ್ಟರ್ ವಾರಗಳು ಪ್ರಾರಂಭವಾಗಿವೆ. ರಾಜ್ಯಕೀಯ ಗುಡ್ಡಾಟಕ್ಕೆ ರಾಜ್ಯದ ಜನತೆಯು ಗುರಿಯಾಗುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮ್ಮ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದವರು ಯಾರು ಎಂದು ಕೊನೆಗೂ ಬಾಯ್ಬಿಟ್ಟ ಸಿದ್ದರಾಮಯ್ಯ

ಮರೆಗುಳಿ ಕುಮಾರಣ್ಣ ದಸರಾ ಪುಷ್ಪಾರ್ಚನೆ ಮಾಡುವಾಗ ನಿಮ್ಮ ವೈಫ್ ನಿಮ್ಮ ಜೊತೆಗಿದ್ರು: ಕುಮಾರಸ್ವಾಮಿಗೆ ಕಾಂಗ್ರೆಸ್ ಟಾಂಗ್

ಸ್ಟಿಂಜ್ ಆಪರೇಷನ್ ಮುಚ್ಚಿಡಲು ನಡೆದ ಹುನ್ನಾರ: ಶಾಕಿಂಗ್ ವಿಚಾರ ಹೇಳಿದ ಎಚ್ ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ವಿರುದ್ಧ ಸ್ಟಿಂಜ್ ಆಪರೇಷನ್ ಮಾಡಿದ್ದು ಯಾರು, ಯಾಕೆ: ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಯತೀಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

ಮುಂದಿನ ಸುದ್ದಿ
Show comments