Webdunia - Bharat's app for daily news and videos

Install App

ಪೇಟಿಎಂ ಮಾದರಿಯಲ್ಲಿ ʻಪೇ ಸಿಎಂʼ ಪೋಸ್ಟರ್ ಫುಲ್ ವೈರಲ್

Webdunia
ಬುಧವಾರ, 21 ಸೆಪ್ಟಂಬರ್ 2022 (13:10 IST)
ಬೆಂಗಳೂರು : ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುವ ಆರೋಪ ಹೊತ್ತಿರುವ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರ ಅಣಕಿಸುವ ಪೋಸ್ಟರ್ನ್ನು ನಗರದ ಹಲವೆಡೆ ಅಂಟಿಸಲಾಗಿದೆ. ಪೇಟಿಎಂ ಮಾದರಿಯಲ್ಲೇ ಪೇ ಸಿಎಂ  ಎಂಬ ಪೋಸ್ಟರ್ ವೈರಲ್ ಆಗಿದೆ.

ನಗರದ ಜಯಮಹಲ್ ರಸ್ತೆ, ಇಂಡಿಯನ್ ಎಕ್ಷ್ಪ್ರೆಸ್ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದೆ. 40% accepted here  ಎಂದು ಪೋಸ್ಟರ್ನಲ್ಲಿ ಒಕ್ಕಣೆ ಬರೆಯಲಾಗಿದೆ.

ಪೇಟಿಎಂ ಮಾದರಿಯಲ್ಲಿ ಪೇ ಸಿಎಂ ಎಂದು ಕ್ಯೂಆರ್ ಕೋಡ್ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಫೋಟೋ ಹಾಕಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ದೂರು ನೀಡಲು ಸಹಾಯವಾಣಿ ನಂಬರ್ ಹಾಕಿರುವ ಪೋಸ್ಟರ್ನ್ನು ಬೆಂಗಳೂರಿನ ಹಲವೆಡೆ ಅಂಟಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಯೂ ಪೋಸ್ಟರ್ ಹಾಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments