Webdunia - Bharat's app for daily news and videos

Install App

ಸ್ಪೈಸ್ ಜೆಟ್ ಪೈಲಟ್​ಗಳಿಗೆ ವೇತನ ಹೆಚ್ಚಳ

Webdunia
ಗುರುವಾರ, 20 ಅಕ್ಟೋಬರ್ 2022 (20:59 IST)
ಸ್ಪೈಸ್ ಜೆಟ್ ಸಿಬ್ಬಂದಿಗೆ ಕಂಪನಿ ಗುಡ್ ನ್ಯೂಸ್ ನೀಡಿದೆ. ಹೌದು, ಸ್ಪೈಸ್ ಜೆಟ್ ತನ್ನ ಪೈಲಟ್​ಗಳ ವೇತನ ಪರಿಷ್ಕರಣೆ ಮಾಡಿದೆ. ಪೈಲಟ್ ಗೆ ತಿಂಗಳಿಗೆ 7 ಲಕ್ಷ ರೂಪಾಯಿವರೆಗೆ ಸಂಬಳ ನೀಡಲು ತೀರ್ಮಾನಿಸಿದೆ. ಸ್ಪೈಸ್ ಜೆಟ್ ನ ಪೈಲಟ್ ತಿಂಗಳಲ್ಲಿ 80 ಗಂಟೆಗಳ ವಿಮಾನ ಹಾರಾಟ ನಡೆಸಿದ್ರೆ ಅವರು ಈ ವೇತನ ಪಡೆಯಲು ಅರ್ಹರಾಗಿರುತ್ತಾರೆ. ಈ ವೇತನ ಹೆಚ್ಚಳ ನವೆಂಬರ್ 1, 2022 ರಿಂದ ಅನ್ವಯವಾಗಲಿದೆ. ಇತ್ತೀಚಿಗೆ ಸ್ಪೈಸ್ ಜೆಟ್ ವಿಮಾನಗಳಲ್ಲಿ ತಾಂತ್ರಿಕ ದೋಷ ಮತ್ತು ತುರ್ತು ಭೂಸ್ಪರ್ಶದಂತಹ ಘಟನೆಗಳು ನಡೆದ ಬೆನ್ನಲ್ಲೇ ಸ್ಪೈಸ್ ಏರ್​ಲೈನ್ಸ್ ಕಂಪನಿ ತನ್ನ ಪೈಲಟ್​ಗಳಿಗೆ ವೇತನ ಹೆಚ್ಚಳ ಮಾಡಿರೋದು ಗಮನ ಸೆಳೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿತೀಯ ಪಿಯುಸಿ ನಂತರ ಮನೆಯಿಂದಲೇ ಕೆಲಸ ಮಾಡಲು ಲಭ್ಯವಿರುವ ಅವಕಾಶಗಳು

ಬಿಜೆಪಿ ಬಳ್ಳಾರಿ ಪಾದಯಾತ್ರೆ 2 ನೇ ದಿನ: ಸರ್ಕಾರ ರಾಜೀನಾಮೆ ಬಿಸಾಕಿ ಚುನಾವಣೆ ಎದುರಿಸಲಿ ಎಂದ ವಿಜಯೇಂದ್ರ

ಎಮ್ಮೆಗೂ ವಾಹನ ಯೋಗ… ಹಾಲು ಮಾರಲು ಎಮ್ಮೆಯನ್ನೇ ಬೈಕ್ ನಲ್ಲಿ ಕೂರಿಸಿಕೊಂಡ ಹೊರಟ ಮಾಲಿಕ Video

ತಮಿಳುನಾಡಿನ ದೇವಾಲಯಗಳಲ್ಲಿ ಮೊಬೈಲ್ ಬ್ಯಾನ್: ವಿಜಯ್ ಸರ್ಕಾರದ ಹೊಸ ನಿಯಮ ತಪ್ಪದೇ ಗಮನಿಸಿ

ವಿದೇಶಕ್ಕೆ ಹೋಗಿದ್ದ ಗಂಡ ಸರ್ಪೈಸ್ ಆಗಿ ಮನೆಗೆ ಬಂದರೆ ಹೆಂಡತಿ ಜೊತೆ ಬೇರೊಬ್ಬ… ಕೊನೆಗೆ ಮಾಡಿದ್ದೇನು Video

ಮುಂದಿನ ಸುದ್ದಿ
Show comments