Webdunia - Bharat's app for daily news and videos

Install App

ದೆಹಲಿ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿಸಿ ಚಾಕೋ ರಾಜೀನಾಮೆ

Webdunia
ಗುರುವಾರ, 13 ಫೆಬ್ರವರಿ 2020 (09:01 IST)
ನವದೆಹಲಿ : ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲನುಭವಿಸಿದ ಹಿನ್ನಲೆಯಲ್ಲಿ ದೆಹಲಿ ಕಾಂಗ್ರೆಸ್ ಉಸ್ತುವಾರಿ ಸ್ಥಾನಕ್ಕೆ ಪಿಸಿ ಚಾಕೋ ರಾಜೀನಾಮೆ ನೀಡಿದ್ದಾರೆ.


ಇತ್ತೀಚೆಗೆ ನಡೆದ ದೆಹಲಿಯ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 58 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿದರೆ ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಆದರೆ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸದೆ ಶೂನ್ಯ ಸಾಧನೆ ಮಾಡಿದೆ.


ಇದು ಪಕ್ಷವನ್ನು ತುಂಬಾ ಮುಜುಗರಕ್ಕೀಡು ಮಾಡಿದ್ದು, ಇದೀಗ ದೆಹಲಿ ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡ ಪಿಸಿ ಚಾಕೋ ಸೋಲಿನ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments