Select Your Language

Notifications

webdunia
webdunia
webdunia
webdunia

ಶಾಂತಿಯುತ ಪ್ರತಿಭಟನೆ ನಮ್ಮ ಹಕ್ಕು: ರಾಹುಲ್ ಗಾಂಧಿ

Congress Leader Rahul Gandhi
ಶಾಂತಿಯುತ ಪ್ರತಿಭಟನೆಯು ಒಂದು ಹಕ್ಕು ಎಂದು ಪ್ರತಿಪಾದಿಸಿದ ರಾಹುಲ್ ಗಾಂಧಿ, ಸೋಮವಾರ ಜಾರ್ಖಂಡ್‌ನಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಬಲಪ್ರಯೋಗ ಮಾಡಿದ್ದನ್ನು ಖಂಡಿಸಿದರು.

ತಮ್ಮ 'ಇಂಡಿಯಾ' ಮೈತ್ರಿಕೂಟದ ಮಿತ್ರಪಕ್ಷದ ವಿರುದ್ಧ ಕೇಳಿಬರುತ್ತಿದ್ದ ಟೀಕೆಗಳಿಗೆ ಪ್ರತಿಯಾಗಿ ಅವರು ಈ ಹೇಳಿಕೆ ನೀಡಿದ್ದಾರೆ.

'ಇಂಡಿಯಾ' ಮೈತ್ರಿಕೂಟದಲ್ಲಿ ಕಾಂಗ್ರೆಸ್‌ನ ಮಿತ್ರಪಕ್ಷವಾಗಿರುವ 'ಜಾರ್ಖಂಡ್ ಮುಕ್ತಿ ಮೋರ್ಚಾ' ಆಡಳಿತವಿರುವ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯ ಕುರಿತು ಗಾಂಧಿ ಅವರು "ಮೌನ" ವಹಿಸಿದ್ದಾರೆ ಎಂದು ಬಿಜೆಪಿ ಪದೇ ಪದೇ ಟೀಕಿಸುತ್ತಿದ್ದ ಸಂದರ್ಭದಲ್ಲಿಯೇ ಈ ಹೇಳಿಕೆ ಹೊರಬಿದ್ದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಜಿ ಗ್ರಾ.ಪಂ ಅಧ್ಯಕ್ಷ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ