ಪೀಣ್ಯ ಫ್ಲೈಓವೇರ್ ಸದ್ಯಕ್ಕೆ ಒಪೆನ್ ಡೌಟ್

Webdunia
ಭಾನುವಾರ, 13 ಫೆಬ್ರವರಿ 2022 (15:02 IST)
ದುರಸ್ತಿ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ತಿಂಗಳಿಂದ ಬಂದ್ ಆಗಿರುವ ತುಮಕೂರು ರಸ್ತೆ ಫ್ಲೈ ಓವರ್ ಸದ್ಯಕ್ಕೆ ಓಪನ್ ಆಗುವುದಿಲ್ಲ. ದೆಹಲಿಯ ಅನ್ ತಜ್ಞರಿಂದ ಫ್ಲೈಓವರ್ ಓಪನ್​​ಗೆ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕಮ ಲ್ ಪಂತ್ ಮಾಹಿತಿ ನೀಡಿದ್ದಾರೆ.
ವಾರದ ಆರಂಭದಲ್ಲಿ ಫ್ಲೈ ಓವರ್ ಮೇಲೆ ಲೋಡ್ ಟೆಸ್ಟಿಂಗ್ ನಡೆಸಲಾಗಿತ್ತು. ಇದೇ ವೇಳೆ ದೆಹಲಿ ಯಿಂದ ತಜ್ಞರ ತಂಡ ಆಗಮಿಸಿ ಫ್ಲೈ ಓವರ್ ಪರಿಶೀಲಿಸಿದ್ದಾರೆ. ಫ್ಲೈ ಓವರ್ ಅನ್ನು ವಾಹನ ಸಂಚಾರಕ್ಕೆ ಓಪನ್ ಮಾಡಲು ಅನುಮತಿ ನೀಡಿಲ್ಲ. ಪೊಲೀಸರು ಪರ್ಯಾಯ ವ್ಯವಸ್ಥೆ ಮಾಡುತ್ತಿದ್ದಾರೆ. ಫ್ಲೈ ಓವರ್ ಓಪನ್ ಆಗುವವರೆಗೆ ಸಾರ್ವಜನಿಕರು ಮತ್ತು ವಾಹನ ಸವಾರ ರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments