ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ವಿಧಿವಶ!

Webdunia
ಭಾನುವಾರ, 29 ಡಿಸೆಂಬರ್ 2019 (09:55 IST)
ಉಡುಪಿ:ಪೇಜಾವರ  ಅಧೋಕ್ಷಜ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂದು ಪೇಜಾವರ ಮಠ ಬೆಳಿಗ್ಗೆ ಘೋಷಿಸಿದೆ.



ಶ್ರೀಗಳ ಆಸೆಯಂತೆ ಅವರನ್ನು ಆಸ್ಪತ್ರೆಯಿಂದ ಪೇಜಾವರ ಮಠದಲ್ಲಿರುವ ಅಧೋಕ್ಷಜ ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಯೇ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ವಿಧಿವಶರಾಗಿದ್ದಾರೆ.


ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ನಂತರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಲಾರಿಯಡಿ ಸಿಲುಕಿ ಸ್ಥಳದಲ್ಲೇ ನರಳಾಡಿ ಪ್ರಾಣ ಬಿಟ್ಟ ದ್ವಿಚಕ್ರ ವಾಹನ ಸವಾರನನ್ನು ಕೇಳೋರೇ ಇಲ್ಲ

ಕಾರ್ಕಳ: ಮುಖ್ಯ ಶಿಕ್ಷಕರು ಹೇಳಿದ್ರೂ ಕೇಳದೇ ಜನಿವಾರ, ದಾರ ತೆಗೆಸುತ್ತಿದ್ದ ಶಿಕ್ಷಕ ಅಮಾನತು

ಖರ್ಗೆ ಭೇಟಿ ಫೋಟೋ ಹಾಕಿದ್ರಿ, ಮೋದಿ ಜೊತೆಗಿರುವ ಫೋಟೋ ಯಾಕಿಲ್ಲ: ಸಿದ್ದರಾಮಯ್ಯಗೆ ಪ್ರಶ್ನೆ

ಪತ್ನಿಗೆ ಅನಾರೋಗ್ಯ, ಕೆಲಸ ಕಾರ್ಯ ಬಿಟ್ಟು ಓಡಿ ಬಂದ ಸಿಎಂ ಸಿದ್ದರಾಮಯ್ಯ

Karnataka Weather: ಮುಗಿದಿಲ್ಲ ಮಳೆಗಾಲ, ಇಂದು ಈ ಜಿಲ್ಲೆಗಳಿಗೆ ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments