ಅಯೋಧ್ಯೆ ಶಾಂತಿ ಸಭೆಯಲ್ಲಿ ಪಾಲ್ಗೊಂಡ ಪೇಜಾವರ ಶ್ರೀ

Webdunia
ಭಾನುವಾರ, 10 ನವೆಂಬರ್ 2019 (15:03 IST)
ಅಯೋಧ್ಯೆ ಪ್ರಕರಣದ ಸುದೀರ್ಘ ವಾದ – ಪ್ರತಿವಾದ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದೆ.

ಈ ನಡುವೆ ಸುಪ್ರೀಂ ಕೋರ್ಟ್ ನೀಡಿರೋ ತೀರ್ಪಿನ ನಂತರ ದೆಹಲಿಯಲ್ಲಿ ಶಾಂತಿ ಸಭೆ ಏರ್ಪಡಿಸಲಾಗಿದ್ದು, ರಾಜ್ಯದ ಉಡುಪಿ ಪೇಜಾವರ ಮಠದ ಸ್ವಾಮೀಜಿಗಳು ಅದ್ರಲ್ಲಿ ಪಾಲ್ಗೊಂಡಿದ್ದಾರೆ.

ದೇಶದ ರಾಜಧಾನಿಯಲ್ಲಿ ನಡೆಯುತ್ತಿರೋ ಶಾಂತಿ ಸಭೆಯಲ್ಲಿ ದೇಶದ ವಿವಿಧ ಭಾಗಗಳ 20 ಪ್ರಮುಖರು ಪಾಲ್ಗೊಂಡಿದ್ದಾರೆ. ಹಿಂದು-ಮುಸ್ಲಿಂ ಸೇರಿದಂತೆ ಪ್ರಮುಖ ಧರ್ಮಗಳ ಧರ್ಮಗುರುಗಳು ಪಾಲ್ಗೊಂಡಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಮುಂದೆ ಯಾವ ಯಾವ ಹೆಜ್ಜೆಗಳ ಮೂಲಕ ದೇಶದಲ್ಲಿ ಶಾಂತಿ, ಸೌಹಾರ್ಧ ನೆಲೆಸಲು ಕ್ರಮ ಕೈಗೊಳ್ಳಬೇಕೆಂದು ಚರ್ಚೆ ನಡೆಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಗೆಲ್ಲುತ್ತಿದ್ದಂತೇ ಕಾರ್ಯಕರ್ತರಿಗೆ ಮುಂದಿನ ನಾಲ್ಕು ಟಾರ್ಗೆಟ್ ನೀಡಿದ ಪ್ರಧಾನಿ ಮೋದಿ

ಸಾಲುಮರದ ತಿಮ್ಮಕ್ಕನ ಕೊನೆಯ ಆಸೆ ಈಡೇರಿಸಲು ಮುಂದಾದ ಸಿಎಂ ಸಿದ್ದರಾಮಯ್ಯ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments