Webdunia - Bharat's app for daily news and videos

Install App

ರಾಜ್ಯಪಾಲರ ಅಂಗಳಕ್ಕೆ ಪೆನ್‌ಡ್ರೈವ್ ಪ್ರಕರಣ: ದೂರು ನೀಡಲು ಮುಂದಾದ ಜೆಡಿಎಸ್‌

Sampriya
ಗುರುವಾರ, 9 ಮೇ 2024 (14:18 IST)
ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ರಾಜ್ಯಪಾಲರ ಭೇಟಿಗೆ ನಿರ್ಧರಿಸಿದ್ದಾರೆ.

ಗುರುವಾರ ಮಧ್ಯಾಹ್ನ 3ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲು ಜೆಡಿಎಸ್ ನಿಯೋಗ ನಿರ್ಧರಿಸಿದೆ. ತನಿಖೆಯನ್ನು ಎಸ್‌ಐಟಿ ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ದೂರು ನೀಡಲು ಜೆಡಿಎಸ್ ನಿಯೋಗ ಮುಂದಾಗಿದೆ.

ಕಾಂಗ್ರೆಸ್‌ ವಿರುದ್ಧ ಹರಿಹಾಯ್ದು, ಅವರಿಗೆ ತನಿಖೆ ಬೇಕಿಲ್ಲ. ಕೇವಲ ಪ್ರಚಾರ ಬೇಕಾಗಿದೆ. 15 ದಿನದ ಎಸ್‌ಐಟಿ ತನಿಖೆಯ ಸಾಧನೆ ಏನು?. ಇನ್ನೂ ಅಪಹರಣ ಆದ ಮಹಿಳೆಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿಲ್ಲ ಯಾಕೆ ಎಂದು ಪ್ರಶ್ನಿಸಿದ್ದಾರೆ.

ಈ ಮಧ್ಯೆ, ಎಸ್‌ಐಟಿ ಪಾರದರ್ಶಕವಾಗಿ ತನಿಖೆ ನಡೆಸ್ತಿಲ್ಲ ಎಂಬ ಜೆಡಿಎಸ್ ಆರೋಪಕ್ಕೆ ತಿರುಗೇಟು ಕೊಟ್ಟಿರುವ ಗೃಹ ಸಚಿವ ಜಿ ಪರಮೇಶ್ವರ್, ಎಸ್‌ಐಟಿ ತನಿಖೆ ಮಾಡುತ್ತಿರುವುದರ ಮಾಹಿತಿ ಹಂಚಲು ಮಾಡಲು ಆಗಲ್ಲ. ಅವರು ದೂರು ಕೊಡಲಿ ಎಂದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಮುಂದಿನ ಸುದ್ದಿ
Show comments