Daily Horoscope

ಪೆನ್‌ಡ್ರೈವ್ ಹಂಚಿಕೆ ಪ್ರಕರಣ: ಜೆಡಿಎಸ್ ನಾಯಕರ ಮೊಬೈಲ್ ವಶಕ್ಕೆ ಪಡೆದ ಎಸ್‌ಐಟಿ

Sampriya
ಶುಕ್ರವಾರ, 21 ಜೂನ್ 2024 (19:10 IST)
ಹಾಸನ: ಲೈಂಗಿಕ ದೌರ್ಜನ್ಯ ಹಾಗೂ ಪೆನ್‌ಡ್ರೈವ್‌ನಲ್ಲಿರುವ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಎಸ್‌ಐಟಿ ವಶದಲ್ಲಿರುವ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಇಂದು ಸಂಸದರ ನಿವಾಸದಲ್ಲಿ ನಾಲ್ಕು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿದರು.

ಇದರ ಬೆನ್ನಲ್ಲೇ ಇದೀಗ ಇನ್ನೊಂದು ಆಯಾಮದಲ್ಲೂ ತನಿಖೆಯನ್ನು ಎಸ್‌ಐಟಿ ತಂಡ ಚುರುಕುಮಾಡಿದೆ. ಪೆನ್‌ಡ್ರೈವ್‌ ಹಂಚಿಕೆ ಮಾಡಿದವರ ಬೆನ್ನು ಹತ್ತಿರುವ ಎಸ್‌ಐಟಿ ಅಧಿಕಾರಿಗಳು  ಪ್ರಕರಣದ ತನಿಖೆ ತೀವ್ರಗೊಳಿಸಿದ್ದಾರೆ. ಈ ಸಂಬಂಧ ಇದೀಗ ಪ್ರಜ್ವಲ್‌ಗೆ ಆಪ್ತರಾಗಿರುವ ಜೆಡಿಎಸ್ ಮುಖಂಡರನ್ನೂ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ.

ಕೆಲ ದಿನಗಳಿಂದ ಜಿಲ್ಲೆಯಲ್ಲಿರುವ ಅಧಿಕಾರಿಗಳ ತಂಡ 10ಕ್ಕೂ ಅಧಿಕ ಜನರ ಮನೆಗಳ ಮೇಲೆ ದಾಳಿ ನಡೆಸಿದೆ. ಅದಲ್ಲದೆ ನಾಯಕರಿಂದ ಮೊಬೈಲ್‌ ಅನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ