ಧರ್ಮಸ್ಥಳ ಮಹಾಮಸ್ತಕಾಭಿಷೇಕಕ್ಕೆ ಹಾಕಲಾದ ಬೃಹತ್ ಪೆಂಡಾಲ್ ಕುಸಿತ; 10 ಮಂದಿಗೆ ಗಾಯ

Webdunia
ಶುಕ್ರವಾರ, 15 ಫೆಬ್ರವರಿ 2019 (10:29 IST)
ಮಂಗಳೂರು : ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಹಾಕಲಾದ  ಬೃಹತ್ ಪೆಂಡಾಲ್ ಕುಸಿದು ಬಿದ್ದು ಸುಮಾರು 10 ಮಂದಿ ಗಾಯಗೊಂಡ ಘಟನೆ ನಡೆದಿದೆ.


ಧರ್ಮಸ್ಥಳದ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ ಪಂಚಮಹಾವೈಭವ ಕಾರ್ಯಕ್ರಮ ವೀಕ್ಷಣೆಗಾಗಿ ದೇವಾಲಯದ ಪಾರ್ಕಿಂಗ್ ಜಾಗದ ಬಳಿ ಇರುವ ಅಮೃತವರ್ಷಿಣಿ ಸಭಾಂಗಣದಲ್ಲಿ ಬೃಹತ್ ಪೆಂಡಾಲ್ ಅನ್ನು ಹಾಕಲಾಗಿತ್ತು. ಈ ಪೆಂಡಾಲ್ ಗುರುವಾರ ಮಧ್ಯಾಹ್ನ ಏಕಾಏಕಿ ಕುಸಿದು ಬಿದ್ದಿದೆ.


ಈ ಪೆಂಡಾಲ್ ಕೆಳಗೆ ಕೆಲವರು ಮಾತ್ರ ಕುಳಿತಿದ್ದು, ಸುಮಾರು  10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಮಧ್ಯಾಹ್ನವೇ ಈ ಅವಘಡ ಸಂಭವಿಸಿದ್ದರಿಂದ ಭಾರೀ ಅನಾಹುತ ಕೈತಪ್ಪಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments