Select Your Language

Notifications

webdunia
webdunia
webdunia
webdunia

ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರಿಂದ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರಿಂದ  ಪ್ರತಿಭಟನೆ
ಬೆಂಗಳೂರು , ಶುಕ್ರವಾರ, 10 ಜನವರಿ 2020 (11:05 IST)
ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರು ಪ್ರತಿಭಟನೆ ನಡೆಸಿದ್ದಾರೆ.


ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದು , ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. 


ತುಮಕೂರಿನಿಂದ 40ಕ್ಕೂ ಹೆಚ್ಚು ನೌಕರರು ಆಗಮಿಸಿದ್ದು, ಸರ್ಕಾರಿ ನೌಕರರಿಗೆ ನೀಡುವಂತೆ ಪಿಂಚಣಿ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶಕ್ಕೆ ಸಾಗಿಸಲು ಸಂಗ್ರಹಿಸಿಟ್ಟ ರಕ್ತ ಚಂದನವನ್ನು ವಶಕ್ಕೆ ಪಡೆದ ಪೊಲೀಸರು