Webdunia - Bharat's app for daily news and videos

Install App

ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರಿಂದ ಪ್ರತಿಭಟನೆ

Webdunia
ಶುಕ್ರವಾರ, 10 ಜನವರಿ 2020 (11:05 IST)
ಬೆಂಗಳೂರು : ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪಿಂಚಣಿ ವಂಚಿತ ನೌಕರರು ಪ್ರತಿಭಟನೆ ನಡೆಸಿದ್ದಾರೆ.


ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದು , ಬೆಂಗಳೂರಿನ ಟೌನ್ ಹಾಲ್ ನಲ್ಲಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. 


ತುಮಕೂರಿನಿಂದ 40ಕ್ಕೂ ಹೆಚ್ಚು ನೌಕರರು ಆಗಮಿಸಿದ್ದು, ಸರ್ಕಾರಿ ನೌಕರರಿಗೆ ನೀಡುವಂತೆ ಪಿಂಚಣಿ ನೀಡಲು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಆಪರೇಷನ್ ಸಿಂದೂರ್ ಗೆ ಬಲಿಯಾಯ್ತು ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ನ ಕುಟುಂಬ

Gold Price today: ಯುದ್ಧದ ಕಾರ್ಮೋಡದ ನಡುವೆ ಚಿನ್ನದ ದರ ಏರಿಕೆಯ ಶಾಕ್

Operation Sindoor: ಆಪರೇಷನ್ ಸಿಂದೂರ ಬಗ್ಗೆ ಮಹಿಳಾ ಅಧಿಕಾರಿಗಳನ್ನೇ ಕೂರಿಸಿ ಮಾಹಿತಿ ನೀಡಿದ ಸೇನೆ

Operation Sindoor: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಮಹತ್ವದ ಸುದ್ದಿಗೋಷ್ಠಿಯಲ್ಲಿ ಹೇಳಿರುವ ಅಂಶಗಳೇನು

Operation Sindoor: ಭಾರತೀಯ ಸೇನೆ ಟಾರ್ಗೆಟ್ ಇದ್ದಿದ್ದೂ ಅದೇ, ಉಡಾಯಿಸಿದ್ದೂ ಅದನ್ನೇ, 20 ನಿಮಿಷಗಳ ಎಲ್ಲಾ ಫಿನಿಶ್

ಮುಂದಿನ ಸುದ್ದಿ
Show comments