Daily Horoscope
✕

ಬಿಜೆಪಿ ಸೋಲಿಗೆ ಈ ಮೂವರು ನಾಯಕರಿಗೆ ಹಿಡಿ ಶಾಪ ಹಾಕಿದ ಅಭಿಮಾನಿಗಳು

Webdunia
ಶನಿವಾರ, 13 ಮೇ 2023 (17:51 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ  ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಬಿಜೆಪಿ ಅಧಿಕಾರ ಕಳೆದುಕೊಂಡಿದೆ.

ಬಿಜೆಪಿ ಸೋಲಿಗೆ ಪಕ್ಷದ ಅಭಿಮಾನಿಗಳು ಈ ಮೂವರು ನಾಯಕರಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಅವರೆಂದರೆ ಬಿ.ಎಲ್.ಸಂತೋಷ್, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಮೂವರು ನಾಯಕರ ಸ್ವ ಪ್ರತಿಷ್ಠೆಯಿಂದಾಗಿಯೇ ಚುನಾವಣೆಯಲ್ಲಿ ಸೋಲಾಗಿದೆ ಎಂದಿದ್ದಾರೆ. ಕೆಲವೆಡೆ ಪಕ್ಷದ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಈ ಮೂವರು ನಾಯಕರ ಪ್ರತಿಷ್ಠೆಯಿಂದಲೇ ತಪ್ಪಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು ಎಂಬ ಆರೋಪ ಕೇಳಿಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments