Select Your Language

Notifications

webdunia
webdunia
webdunia
webdunia

ಜನನೂ ಪಾಠ ಕಲಿಸುತ್ತಾರೆ : ಅಶ್ವಥ್ ನಾರಾಯಣ್

ಜನನೂ ಪಾಠ ಕಲಿಸುತ್ತಾರೆ : ಅಶ್ವಥ್ ನಾರಾಯಣ್
ಬೆಂಗಳೂರು , ಮಂಗಳವಾರ, 17 ಜನವರಿ 2023 (09:52 IST)
ಬೆಂಗಳೂರು : ಕೇಂದ್ರ ಬಿಜೆಪಿಯ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದ್ದು, 10 ದಿನಗಳ ಒಳಗೆ ವಿವರಣೆ ನೀಡುವಂತೆ ಸೂಚಿಸಿದೆ.
 
2 ದಿನಗಳ ಹಿಂದೆಯಷ್ಟೇ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಅವರು ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಿದ್ದರು.

ಈ ಮಧ್ಯೆ, ಸೂಕ್ತಕಾಲದಲ್ಲಿ ಯತ್ನಾಳ್ ವಿರುದ್ಧ ಹೈಕಮಾಂಡ್ ಕ್ರಮ ತೆಗೆದುಕೊಳ್ಳುತ್ತದೆ. ಟಿಕೆಟ್ ನೀಡುವಾಗ ಎಲ್ಲಾ ವಿಚಾರ ಪರಿಗಣನೆ ಆಗುತ್ತದೆ. ಜನನೂ ಪಾಠ ಕಲಿಸುತ್ತಾರೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯತ್ನಾಳ್ಗೆ ಶಾಕ್ ಕೊಟ್ಟ ಬಿಜೆಪಿ ಹೈಕಮಾಂಡ್