ಗದ್ದೆಯಲ್ಲಿ ಅದನ್ನು ಕಂಡರೆ ಬೆಚ್ಚಿ ಬೀಳ್ತಿರೋ ಜನ!

Webdunia
ಶನಿವಾರ, 12 ಅಕ್ಟೋಬರ್ 2019 (15:17 IST)
ಅಲ್ಲಿನ ಜನರು ಈ ಪ್ರಾಣಿಯನ್ನು ಕಂಡದ್ದೇ ತಡ ಬೆಚ್ಚಿ ಬೀಳೋಕೆ ಶುರುಮಾಡಿದ್ದಾರೆ.

ಚಿರತೆ ಪ್ರತ್ಯಕ್ಷವಾಗಿರೋದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಡ್ಯ  ಸಮೀಪದ ಬೋರಾಪುರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.

ಮಾರ್ಗೋನಹಳ್ಳಿ ಸುರೇಶ್ ಅವರ ಗದ್ದೆಯಲ್ಲಿ ಕಾರ್ಮಿಕ ಬೋರಾಪುರ ಗ್ರಾಮದ ಅಣ್ಣಪ್ಪ ಎಂಬುವರ ಕಬ್ಬು ಕಟಾವು ಮಾಡುತ್ತಿದ್ದರು. ಆ ಸಂದರ್ಭದಲ್ಲಿ  ಚಿರತೆ ಕಂಡು ಬಂದಿದ್ದು ಆತಂಕವಾಗಿದೆ.

ಕಳೆದ 15 ದಿನದ ಹಿಂದೆ ಚಿರತೆ ಒಂದು ಕುರಿಯನ್ನ ತಿಂದು ಹಾಕಿತ್ತು. ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು,  ಇದರಿಂದ ಗ್ರಾಮಸ್ಥರು ಭಯದಲ್ಲಿದ್ದಾರೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಉಪ ವಲಯಾರಣ್ಯ ಅಧಿಕಾರಿ ಸುರೇಶ್, ಅರಣ್ಯ ರಕ್ಷಕ ಶಿವಕುಮಾರ್ ಭೇಟಿ ನೀಡಿದ್ರು. ಚಿರತೆ ಬಂಧನಕ್ಕೆ ಬೋನ್ ಇಡೋದಾಗಿ ಅರಣ್ಯ ಇಲಾಖೆ ಸಿಬ್ಬಂದಿ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments